ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಮುರುಘಾ ಮಠದ ಉತ್ತರಾಧಿಕಾರಿ ಯಾಗಿ ಬಸವಾದಿತ್ಯ ಸ್ವಾಮೀಜಿ ಅವರನ್ನು ನೇಮಕ ಮಾಡಲಾಗಿದೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ನೂರಾರು ಭಕ್ತರ ಸಮ್ಮುಖ ದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು ಡಾ.ಮುರುಘಾ ಶರಣರು ಘೋಷಿಸಿದರು. ನೂತನ ಉತ್ತರಾಧಿಕಾರಿ ಹಣೆಗೆ ಮುರುಘಾ ಶ್ರೀಗಳು ವಿಭೂತಿ ಇಟ್ಟು, ರುದ್ರಾಕ್ಷಿ ಮಾಲೆ ಹಾಕುವ ಮೂಲಕ ಹೆಸರು ಘೋಷಿಸುತ್ತಿದ್ದಂತೆ ಭಕ್ತರೆಲ್ಲರೂ ನೂತನ ಉತ್ತರಾಧಿಕಾರಿ ಶ್ರೀಗಳಿಗೆ ಹೂವಿನ ಸುರಿ ಮಳೆ ಸುರಿಸಿದರು. ನೂತನ ಉತ್ತರಾಧಿಕಾರಿ ಘೋಷಣೆ […]
ಚಿತ್ರದುರ್ಗ: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್ವುಡ್ನ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್ರಾಜ್ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು. ಬಸವ ಜಯಂತಿ...
ಚಿತ್ರದುರ್ಗ: ವಿಶ್ವವಾಣಿ ಪ್ರಕಟಿಸಿರುವ ‘ದೀಪಾವಳಿ’ ವಿಶೇಷಾಂಕವನ್ನು ಚಿತ್ರದುರ್ಗ ಮುರುಘಾಮಠದ ಡಾ.ಶ್ರೀ. ಶಿವಮೂರ್ತಿ ಮುರುಘಾ ಶರಣರು ಬಿಡುಗಡೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಎಸ್ ಜೆ ಎಂ...