Monday, 25th November 2024

ಶೇ.4 ರಷ್ಟು ಮೀಸಲಾತಿ ರದ್ದು ಆದೇಶಕ್ಕೆ ಮೇ 9 ರವರೆಗೆ ತಡೆ

ನವದೆಹಲಿ: ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನ ವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಮುಂದಿನ ವಿಚಾರಣೆ ಮೇ 9 ರವರೆಗೂ ಮುಸ್ಲಿಮರಿಗೆ ಈ ಹಿಂದೆ ಇದ್ದ ಶೇ. 4 ರಷ್ಟು ಕೋಟಾ ಮುಂದುವರೆಯುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಮುಂದಿನ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ […]

ಮುಂದೆ ಓದಿ