Thursday, 12th December 2024

ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ ಸಂಘಟನೆ 5 ವರ್ಷ ಬ್ಯಾನ್

ನವದೆಹಲಿ: ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷ ನಿಷೇಧಿಸಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರವನ್ನ ಯುಎಪಿಎ ಅಡಿಯಲ್ಲಿ ಅಕ್ರಮ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಈ ಸಂಘಟನೆ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋ ತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತ […]

ಮುಂದೆ ಓದಿ