ಚೆನ್ನೈ: ಮುಸ್ಲಿಂ ಮಹಿಳೆಯರು ಗಂಡಂದಿರಿಗೆ ವಿವಾಹ ವಿಚ್ಛೇದನ ನೀಡಲು ಅನುವು ಕಲ್ಪಿಸಲು ಖುಲಾ ಹಕ್ಕನ್ನು ಕೌಟುಂಬಿಕ ನ್ಯಾಯಾಲಯಗಳ ಮೂಲಕ ಚಲಾಯಿಸಬೇಕು. ಶರಿಯಾ, ಜಮಾತ್ ನಂತಹ ಖಾಸಗಿ ಸಂಘ ಸಂಸ್ಥೆಗಳ ಮೂಲಕವಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2017ರಲ್ಲಿ ಶರಿಯತ್ ಕೌನ್ಸಿಲ್ನಿಂದ ತನ್ನ ಪತ್ನಿ ಪಡೆದಿರುವ ಖುಲಾ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಸಿ. ಶಿವರಾಮನ್ ಅವರ ನೇತೃತ್ವದ ಪೀಠವು ಈ ಆದೇಶ ನೀಡಿದೆ. ಮುಸ್ಲಿಂ ಪುರುಷರು ಪತ್ನಿಯರಿಗೆ ತಲಾಖ್ […]
ಮುಂಬೈ: ಕ್ಲಬ್‌ಹೌಸ್‌ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಚರ್ಚೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ಹರಿಯಾಣದ ಮೂವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಅಪರಾಧ ವಿಭಾಗದ ಸೈಬರ್ ಪೊಲೀಸ್ ಠಾಣೆಯ...