ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಮಾರ್ಚ್ 17ರ ಬಳಿಕ ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯ ದಿಂದ ನಿವೃತ್ತಿ ತೆಗೆದುಕೊಳ್ಳಲಿದ್ದಾರೆ. ಮಾರ್ಚ್ 17ರ ನಂತರ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೂ ಕೂಡ ಹೋಗುವು ದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನೂ ಕೇಳಿಕೊಳ್ಳುತ್ತೇನೆ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ ಸಮುದ್ರದಲ್ಲಿ […]