Sunday, 24th November 2024

ಸನ್ನಡತೆ: 81 ಮಂದಿ ಅಲ್ಪಾವಧಿ ಶಿಕ್ಷಾ ಬಂಧಿಗಳ ಬಿಡುಗಡೆ

ಮೈಸೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದಲ್ಲಿ 81 ಮಂದಿ ಅಲ್ಪಾವಧಿ ಶಿಕ್ಷಾ ಬಂಧಿಗಳನ್ನು ಬಿಡುಗಡೆಗೊಳಿಸಲಾಗಿದೆ. ಸನ್ನಡತೆಯ ಆಧಾರದ ಮೇಲೆ ರಾಜ್ಯ ಸರ್ಕಾರದ ಆದೇಶದಂತೆ ಮೈಸೂರಿನಲ್ಲಿ 20 ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಯಿತು. ಅಲ್ಪಾವಧಿ ಶಿಕ್ಷಾ ಬಂಧಿಗಳಾಗಿದ್ದ 20 ಪುರುಷರನ್ನು ಬಿಡುಗಡೆಗೊಳಿಸಲಾಗಿದೆ. ಕುಮಾರ್ ಅಲಿಯಾಸ್‌ ಸೀನಾ, ಮಾದೆಯಾಂಡ ಸಿ.ರಾಜೇಶ್, ಶಾಂತರಾಜು, ಕುಮಾರ್‌, ಕೃಷ್ಣ, ಮಾದವನ್, ಜಯರಾಮ, ಮಹೇಶ್, ನಂಜುಂಡ, ಪಿ.ಜಿ.ಪುಟ್ಟ, ವಿ.ಜೆ.ಹರೀಶ್, ಚಂದ್ರೇಗೌಡ, ಮಂಜು, ಶಿವಣ್ಣ, ಜಗದೀಶ್, ಅಬ್ದುಲ್ ಫಾರೂಕ್, ಕೃಷ್ಣ, […]

ಮುಂದೆ ಓದಿ

ಇಂದಿನಿಂದ ಮೈಸೂರು-ಚೆನ್ನೈ ವಿಮಾನ ಸೇವೆ ಆರಂಭ

ಮೈಸೂರು: ಮೈಸೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಬೆಳಗಿನ ವಿಮಾನಯಾನ ಸೇವೆ ಇಂದಿನಿಂದ ಪ್ರಾರಂಭವಾಗಲಿದ್ದು, ಅಲಯನ್ಸ್​ ಏರ್​ ಈ ಸೇವೆ ನೀಡುತ್ತಿದೆ. ಈಗಾಗಲೇ ಇಂಡಿಗೋ ಏರ್​ಲೈನ್ಸ್​ ಸಂಜೆ ವೇಳೆಯಲ್ಲಿ...

ಮುಂದೆ ಓದಿ

ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ: ಸಂಸದ ಪ್ರತಾಪ ಸಿಂಹ

ಮೈಸೂರು‌: ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅದು ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ. ಅವರ ಜೊತೆ ಯಾವ...

ಮುಂದೆ ಓದಿ

ಮದುವೆ ಮಂಟಪದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನಲ್ಲಿ ನವ ದಂಪತಿಗಳು, ಮದುವೆ ಮಂಟಪದಲ್ಲಿಯೇ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶುಕ್ರವಾರ ಮೃತಪಟ್ಟ ನಟ ಪುನೀತ್ ರಾಜ್...

ಮುಂದೆ ಓದಿ

ಹೆಬ್ಬೆಟ್ಟು ಒತ್ತಿ ಅಧ್ಯಕ್ಷ ಸ್ಥಾನ ಕಳೆದುಕೊಂಡ ಸದಸ್ಯೆ

ಮೈಸೂರು: ಹೆಬ್ಬೆಟ್ಟು ಒತ್ತಿದ ವ್ಯಕ್ತಿಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅವಕಾಶವನ್ನೇ ಕಳೆದುಕೊಂಡ ಘಟನೆ ನಂಜನೂಡು ತಾಲೂಕಿನ ಸಿಂದುವಳ್ಳಿಯಲ್ಲಿ ನಡೆದಿದೆ. ಸಿಂದುವಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 8 ಜನ...

ಮುಂದೆ ಓದಿ