Tuesday, 28th May 2024

ಸನ್ನಡತೆ: 81 ಮಂದಿ ಅಲ್ಪಾವಧಿ ಶಿಕ್ಷಾ ಬಂಧಿಗಳ ಬಿಡುಗಡೆ

ಮೈಸೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದಲ್ಲಿ 81 ಮಂದಿ ಅಲ್ಪಾವಧಿ ಶಿಕ್ಷಾ ಬಂಧಿಗಳನ್ನು ಬಿಡುಗಡೆಗೊಳಿಸಲಾಗಿದೆ. ಸನ್ನಡತೆಯ ಆಧಾರದ ಮೇಲೆ ರಾಜ್ಯ ಸರ್ಕಾರದ ಆದೇಶದಂತೆ ಮೈಸೂರಿನಲ್ಲಿ 20 ಅರ್ಹ ಅಲ್ಪಾವಧಿ ಶಿಕ್ಷಾ ಬಂದಿಗಳನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಲಾಯಿತು. ಅಲ್ಪಾವಧಿ ಶಿಕ್ಷಾ ಬಂಧಿಗಳಾಗಿದ್ದ 20 ಪುರುಷರನ್ನು ಬಿಡುಗಡೆಗೊಳಿಸಲಾಗಿದೆ. ಕುಮಾರ್ ಅಲಿಯಾಸ್‌ ಸೀನಾ, ಮಾದೆಯಾಂಡ ಸಿ.ರಾಜೇಶ್, ಶಾಂತರಾಜು, ಕುಮಾರ್‌, ಕೃಷ್ಣ, ಮಾದವನ್, ಜಯರಾಮ, ಮಹೇಶ್, ನಂಜುಂಡ, ಪಿ.ಜಿ.ಪುಟ್ಟ, ವಿ.ಜೆ.ಹರೀಶ್, ಚಂದ್ರೇಗೌಡ, ಮಂಜು, ಶಿವಣ್ಣ, ಜಗದೀಶ್, ಅಬ್ದುಲ್ ಫಾರೂಕ್, ಕೃಷ್ಣ, […]

ಮುಂದೆ ಓದಿ

ಇಂದಿನಿಂದ ಮೈಸೂರು-ಚೆನ್ನೈ ವಿಮಾನ ಸೇವೆ ಆರಂಭ

ಮೈಸೂರು: ಮೈಸೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಬೆಳಗಿನ ವಿಮಾನಯಾನ ಸೇವೆ ಇಂದಿನಿಂದ ಪ್ರಾರಂಭವಾಗಲಿದ್ದು, ಅಲಯನ್ಸ್​ ಏರ್​ ಈ ಸೇವೆ ನೀಡುತ್ತಿದೆ. ಈಗಾಗಲೇ ಇಂಡಿಗೋ ಏರ್​ಲೈನ್ಸ್​ ಸಂಜೆ ವೇಳೆಯಲ್ಲಿ...

ಮುಂದೆ ಓದಿ

ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ: ಸಂಸದ ಪ್ರತಾಪ ಸಿಂಹ

ಮೈಸೂರು‌: ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಅದು ಯೋಗ ಮಾಡುವ ವೇದಿಕೆಯೇ ಹೊರತು ರಾಜಕೀಯದ್ದಲ್ಲ. ಅವರ ಜೊತೆ ಯಾವ...

ಮುಂದೆ ಓದಿ

ನಂಜನಗೂಡು: ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ

ಮೈಸೂರು: ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಯದ ಎಪಿಎಂಸಿ ಮಾರುಕಟ್ಟೆಯಲ್ಲಿ ತಮ್ಮ ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಎಪಿಎಂಸಿ ಏಜೆಂಟ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ...

ಮುಂದೆ ಓದಿ

ನ್ಯಾಯಾಧೀಶರ ಮುಂದೆಯೇ ಆತ್ಮಹತ್ಯೆಗೆ ಯತ್ನ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬೇಸತ್ತು ವ್ಯಕ್ತಿಯೋರ್ವರು ಮೈಸೂರು ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ವಿದ್ಯಾರಣ್ಯಪುರಂ ನಿವಾಸಿ ಪ್ರಕಾಶ್...

ಮುಂದೆ ಓದಿ

3ನೇ ದಿನಕ್ಕೆ ಕಾಲಿಟ್ಟ ಮುಷ್ಕರ, ಡಿಸಿ ಕಚೇರಿ ಮುಂದೆ ಅಡುಗೆ ತಯಾರಿ

ಮೈಸೂರು: ಆರು ತಿಂಗಳ ವೇತನ ನೀಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸು ತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ 3ನೇ ದಿನವಾದ ಬುಧವಾರವೂ ಮುಂದುವರಿಯಿತು....

ಮುಂದೆ ಓದಿ

ವಿದ್ಯಾರ್ಥಿನಿಯೊಂದಿಗೆ ಶಾಲೆಯಲ್ಲಿ ರೋಮ್ಯಾನ್ಸ್: ಮುಖ್ಯ ಶಿಕ್ಷಕನ ವಜಾ

ಮೈಸೂರು: ಜಿಲ್ಲೆಯ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕರೊಬ್ಬರು ವಿದ್ಯಾರ್ಥಿನಿಯೊಂದಿಗೆ ಶಾಲೆ ಯಲ್ಲಿ ರೋಮ್ಯಾನ್ಸ್ ಮಾಡಿದ ಪ್ರಕರಣದಲ್ಲಿ ತನಿಖೆ ನಡೆಸಿದ ಶಿಕ್ಷಣ ಸಂಸ್ಥೆಯು ಮುಖ್ಯ ಶಿಕ್ಷಕನನ್ನು ಸೇವೆಯಿಂದಲೇ ಖಾಯಂ ವಜಾಗೊಳಿಸಲಾಗಿದೆ. ಚಂದ್ರಮೌಳೇಶ್ವರ...

ಮುಂದೆ ಓದಿ

Omicrone V
ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆ

ಮೈಸೂರು : ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಮೈಸೂರಿನಲ್ಲಿ ಮೊದಲ ಒಮಿಕ್ರಾನ್...

ಮುಂದೆ ಓದಿ

ಮದುವೆ ಮಂಟಪದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ

ಮೈಸೂರು: ಮೈಸೂರಿನಲ್ಲಿ ನವ ದಂಪತಿಗಳು, ಮದುವೆ ಮಂಟಪದಲ್ಲಿಯೇ ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶುಕ್ರವಾರ ಮೃತಪಟ್ಟ ನಟ ಪುನೀತ್ ರಾಜ್...

ಮುಂದೆ ಓದಿ

ಧಾರಾಕಾರ ಮಳೆಗೆ ಐಸಿಹಾಸಿಕ ಪಂಚಗವಿಮಠದ ಗೋಡೆ ಕುಸಿತ

ಮೈಸೂರು: ಭಾನುವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಸಾಂಸ್ಕೃತಿಕ ನಗರಿಯ ಐಸಿಹಾಸಿಕ ಪ್ರಸಿದ್ಧ ಪಂಚಗವಿಮಠದ ಗೋಡೆ ಕುಸಿತಗೊಂಡಿದೆ. ಸುಮಾರು 200 ವರ್ಷಗಳಷ್ಟು ಇತಿಹಾಸ ಹೊಂದಿರುವ ಸಾಂಸ್ಕೃತಿಕ ನಗರಿ...

ಮುಂದೆ ಓದಿ

error: Content is protected !!