Wednesday, 24th April 2024

ಮೈಸೂರಿನಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್ ದೃಢ: ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಜಿಲ್ಲೆಯಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ಕೆ.ಆರ್.ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ವೇಳೆ ಮಾತನಾಡಿ, ಕೆ.ಆರ್.ಆಸ್ಪತ್ರೆಯಲ್ಲಿ 17, ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ 3, ಅಪೋಲೋದಲ್ಲಿ 1 ಪ್ರಕರಣ ಇದೆ. ಬ್ಲ್ಯಾಕ್ ಫಂಗಸ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರು ಒಬ್ಬರು ಮಾತ್ರ.‌ ಈಗಾಗಲೇ ಹಲವರಿಗೆ ಕಣ್ಣಿನವರೆಗೂ ಸರ್ಜರಿ ಮಾಡಲಾಗಿದೆ. ಒಂದೇ ಕಡೆ ಮೂಗು ಸೋರುವಿಕೆ, ತಲೆ ವಿಪರೀತ ನೋವು ಇದೆಲ್ಲವೂ ಬ್ಲಾಕ್ ಫಂಗಸ್‌ನ ರೋಗ ಲಕ್ಷಣಗಳು […]

ಮುಂದೆ ಓದಿ

ಸಿಎಂ ಪುತ್ರನಿಂದ ಗ್ರಂಥಾಲಯ ನಿರ್ಮಿಸಿ ಕೊಡುವ ಭರವಸೆ

ಗ್ರಂಥಾಲಯ ಸುಟ್ಟ ಪ್ರಕರಣ ವಿಜಯೇಂದ್ರ ಪರವಾಗಿ ಸ್ಥಳಕ್ಕೆ ಭೇಟಿ ನೀಡಿದ ಎಂ. ರಾಜೇಂದ್ರ ಮೈಸೂರು : ಮೈಸೂರಿನಲ್ಲಿ ಕನ್ನಡ ಗ್ರಂಥಾಲಯ ಭಸ್ಮ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪ್ರೇಮಿಯ‌...

ಮುಂದೆ ಓದಿ

ಹೆಬ್ಬೆಟ್ಟು ಒತ್ತಿ ಅಧ್ಯಕ್ಷ ಸ್ಥಾನ ಕಳೆದುಕೊಂಡ ಸದಸ್ಯೆ

ಮೈಸೂರು: ಹೆಬ್ಬೆಟ್ಟು ಒತ್ತಿದ ವ್ಯಕ್ತಿಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅವಕಾಶವನ್ನೇ ಕಳೆದುಕೊಂಡ ಘಟನೆ ನಂಜನೂಡು ತಾಲೂಕಿನ ಸಿಂದುವಳ್ಳಿಯಲ್ಲಿ ನಡೆದಿದೆ. ಸಿಂದುವಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 8 ಜನ...

ಮುಂದೆ ಓದಿ

ಪಾಠ ನಡೆಯುತ್ತಿದ್ದ ವೇಳೆ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ನ್ಯಾಯ ವಿಜ್ಞಾನ ಮತ್ತು ಅಪರಾಧ ಶಾಸ್ತ್ರ ವಿಭಾಗದಲ್ಲಿ ಪಾಠ ನಡೆಯುತ್ತಿದ್ದ ವೇಳೆ ನಗರದ ಮಹಾರಾಜ ಕಾಲೇಜಿನಲ್ಲಿ ಚಾವಣಿ ಕುಸಿದು ಮೂವರು ಗಾಯಗೊಂಡಿದ್ದಾರೆ.  ಗಾಯಗೊಂಡ ವಿದ್ಯಾರ್ಥಿಗಳನ್ನು ವಿಶಾಲ್‌,...

ಮುಂದೆ ಓದಿ

ಕೃಷಿ ಸಚಿವರಿಗೆ ಯಾವಾಗ ಭತ್ತ ನಾಟಿ ಮಾಡುತ್ತಾರೆ ಅನ್ನುವುದೇ ಗೊತ್ತಿಲ್ಲ: ರೈತರ ತರಾಟೆ

ಮೈಸೂರು: ಕೃಷಿ ಸಚಿವರಿಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅನ್ನುವುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು...

ಮುಂದೆ ಓದಿ

ಯಾರು ದುರ್ಬಲರಾಗಿರುತ್ತಾರೋ ಅವರನ್ನೇ ಬ್ಲಾಕ್‍ಮೇಲ್ ಮಾಡಲು ಸಾಧ್ಯ: ಸಿದ್ದರಾಮಯ್ಯ

ಮೈಸೂರು: ಯಾರು ದುರ್ಬಲರಾಗಿರುತ್ತಾರೋ ಅವರನ್ನೇ ಬ್ಲಾಕ್‍ಮೇಲ್ ಮಾಡಲು ಸಾಧ್ಯ. ಯಡಿಯೂರಪ್ಪನವರು ದುರ್ಬಲರಾಗಿದ್ದಾರೆ. ಹಾಗಾಗಿ ಬ್ಲಾಕ್‍ಮೇಲ್ ಮಾಡಲಾಗುತ್ತಿದೆ. ಬ್ಲಾಕ್‍ಮೇಲ್ ಮಾಡುವವರ ವಿರುದ್ಧ ದೂರು ನೀಡಬೇಕು. ಕ್ರಿಮಿನಲ್ ಕೇಸು ಹಾಕಿಸಬೇಕು....

ಮುಂದೆ ಓದಿ

error: Content is protected !!