Monday, 16th September 2024

ಮೈಸೂರು ದಸರಾ ವೀಕ್ಷಣೆಗೆ ಆನ್‌ಲೈನ್‌ನಲ್ಲಿ ಟಿಕೆಟ್‌ ಮಾರಾಟ ಆರಂಭ

ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಗಜಪಯಣಕ್ಕೂ ಸಿದ್ಧತೆಗಳು ನಡೆದಿವೆ. ದೇಶ ವಿದೇಶಗಳಿಂದ ಸಾಂಸ್ಕೃತಿಕ ನಗರಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಪಾಸ್ ವ್ಯವಸ್ಥೆ ಮಾಡಿದ್ದು, ದಸರಾ ಸಮಯದಲ್ಲಿ ನಿಗದಿಪಡಿಸಲಾದ ಹಲವಾರು ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡ ಳಿತವು ಬುಧವಾರ ಆನ್‌ಲೈನ್‌ನಲ್ಲಿ ಟಿಕೆಟ್‌ಗಳ ಮಾರಾಟ ಪ್ರಾರಂಭಿ ಸಿದೆ. ಈ ಟಿಕೆಟ್ ಮಾರಾಟವು ಬುಧವಾರ ಬೆಳಿಗ್ಗೆ 10 ರಿಂದ ಪ್ರಾರಂಭವಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ ಹಾಗೂ ಬನ್ನಿಮಂಟಪದಲ್ಲಿ ಪಂಜಿನ […]

ಮುಂದೆ ಓದಿ