Wednesday, 28th July 2021

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ತಡೆ

ಬೆಂಗಳೂರು : ಕೋವಿಡ್ ಮಾರ್ಗಸೂಚಿ ಜಾರಿ ಹಿನ್ನಲೆಯಲ್ಲಿ ಇದೇ ಜೂ.೧೧ರಂದು ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯನ್ನು ಹೈಕೋರ್ಟ್ ತಡೆ ನೀಡಿದೆ. ಶುಕ್ರವಾರ ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ತಡೆ ಕೋರಿ, ಕಾಂಗ್ರೆಸ್ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ ನ್ಯಾಯಪೀಠವು, ಕೊರೋನಾ ಮಾರ್ಗಸೂಚಿ ಕ್ರಮಗಳು ಜಾರಿಯ ಹಿನ್ನಲೆಯಲ್ಲಿ ತಡೆ ನೀಡಿದೆ.

ಮುಂದೆ ಓದಿ

ಬಿಜೆಪಿ ಮುಖಭಂಗ: ಮೇಯರ್‌ ಆಗಿ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ

ಮೈಸೂರು: ಜೆಡಿಎಸ್‌ ಪಾಲಿಕೆ ತೆಕ್ಕೆಗೆ ಮೇಯರ್‌ ಪಟ್ಟ ಲಭಿಸಿದ್ದು ಬಿಜೆಪಿ ಕನಸು ನುಚ್ಚುನೂರಾಗಿದೆ. ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸಾಧಿಸಿವೆ. ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ...

ಮುಂದೆ ಓದಿ