Thursday, 21st November 2024

Minister H C Mahadevappa: ಮಾವುತರು ಮತ್ತು ಕಾವಾಡಿಗರ ಕುಟುಂಬದವರ ಜೊತೆ ಕುಳಿತು ಊಟ ಸವಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು. ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಅರಮನೆ […]

ಮುಂದೆ ಓದಿ

CM Siddaramaiah: ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ- ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಮೈಸೂರು: ಕನ್ನಡದ...

ಮುಂದೆ ಓದಿ

Dasara: ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ ದಸರೆ (Srirangapatna Dasara) ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆ ಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

Nikhil Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿ

ಸರ್ಕಾರದ ಹಗರಣಗಳನ್ನು ಮುಚ್ಚಿಕೊಳ್ಳಲು ರಾಜ್ಯದಲ್ಲಿ ಗಲಾಟೆ ನಡೆಯುತ್ತಿದೆ ಚನ್ನಪಟ್ಟಣದಲ್ಲಿ NDA ಅಭ್ಯರ್ಥಿ ಕಣಕ್ಕೆ ಮೈಸೂರು : ರಾಜ್ಯದಲ್ಲಿ ಮೂರು ಉಪಚುನಾವಣೆಗಳು ನಡೆಯುತ್ತವೆ. ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಜೊತೆ...

ಮುಂದೆ ಓದಿ