Thursday, 19th September 2024

ಮೈಸೂರು ವಿವಿಯಲ್ಲಿ 10 ಸಾವಿರ ಪ್ರವೇಶಾತಿ ಕುಸಿತ..!

ಮೈಸೂರು: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿವಿ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಕಳೆದ ವರ್ಷ ವಿವಿಧ ಸ್ನಾತಕ ಪದವಿ ಕೋರ್ಸ್‌ಗಳಿಗೆ 36 ಸಾವಿರ ವಿದ್ಯಾರ್ಥಿಗಳು […]

ಮುಂದೆ ಓದಿ