ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ (Dr BR Ambedkar) ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆ ಖಂಡಿಸಿ ಇಂದು (ಜನವರಿ 7) ಮೈಸೂರು (Mysuru Bandh) ಹಾಗೂ ಮಂಡ್ಯ ಬಂದ್ಗೆ (Mandya Bandh) ಕರೆ ನೀಡಲಾಗಿದೆ. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಕರೆ ನೀಡಿರುವ ಮೈಸೂರು ಬಂದ್ಗೆ ವಿವಿಧ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗ್ಗೆಯಿಂದ ಸಂಜೆಯವರೆಗೂ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಮೈಸೂರು ಪ್ರವಾಸ […]