Rajendra Bhat Column: ಕನ್ನಡದ ಹಿರಿಯ ಸಾಹಿತಿ ಡಾ. ನಾ. ಡಿಸೋಜ (Na D’Souza– 87) ನಿನ್ನೆ ಸಂಜೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಮತ್ತು ಮಾತೃಭಾಷೆಯಾದ ಕೊಂಕಣಿಯಲ್ಲಿ ನೂರರಷ್ಟು ಶ್ರೇಷ್ಠ ಕೃತಿಗಳನ್ನು ಶ್ರೀಮಂತವಾಗಿ ಬರೆದವರು ಅವರು. ಒಂದು ಸಣ್ಣ ಗ್ರಾಮದಲ್ಲಿ ಬದುಕಿನ ಉದ್ದಕ್ಕೂ ವಾಸವಾಗಿದ್ದು ಜಾಗತಿಕ ಮಟ್ಟಕ್ಕೆ ಸಂವಾದಿಯಾಗುವ ಹತ್ತಾರು ಮೌಲ್ಯಯುತ ಕಾದಂಬರಿಗಳನ್ನು ಬರೆದದ್ದು ಅವರ ಶ್ರೇಷ್ಠ ಕೊಡುಗೆ ಎಂದು ಖಂಡಿತವಾಗಿ ಹೇಳಬಹುದು. ಪ್ರಕೃತಿಯ ಹಿನ್ನೆಲೆಯ ಶಕ್ತಿಶಾಲಿ ಕಾದಂಬರಿಗಳು ವಿಶೇಷವಾಗಿ ಕಾದಂಬರಿಯ ಕ್ಷೇತ್ರವು ಅವರಿಗೆ ಹೃದಯಕ್ಕೆ ಹತ್ತಿರವಾದದ್ದು. […]
Na D'Souza: ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳ ಮೂಲಕ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ನಾ.ಡಿಸೋಜ...