Sunday, 13th October 2024

ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಅಲ್ಲ

ಬೆಂಗಳೂರು: ವಸತಿ ಶಾಲೆಯಲ್ಲಿನ ಬರಹಗಳಲ್ಲಿನ ವಿವಾದಕ್ಕೆ ಕಾರಣವಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಈಗ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಅಲ್ಲ ಎನ್ನುವುದನ್ನು ಉಲ್ಲೇಖ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತ ಡಾಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ […]

ಮುಂದೆ ಓದಿ