ತುಮಕೂರು: ಕಳೆದ ಐದು ರ‍್ಷದಿಂದ ಸಿದ್ಧಗಂಗಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ರ‍್ಜೆಯ ಸೇವೆಯಲ್ಲಿ ಎನ್ಎಬಿಹೆಚ್ ಮಾನದಂಡವನ್ನು ಪೂರೈಸಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಸಂತಸವನ್ನುಂಟು ಮಾಡಿದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಶಿವಕುಮಾರ ಶ್ರೀಗಳ ಅಪೇಕ್ಷೆಪಟ್ಟಿದ್ದ ಆರೋಗ್ಯ ದಾಸೋಹವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಲು ಇದು ಸಹಕಾರಿ ಯಾಗಲಿದೆ. ಮಾನ್ಯತೆ ಹೊಂದಲು ಶ್ರಮಿಸಿದ ಆಸ್ಪತ್ರೆ ವೃಂದ ಹಾಗೂ ಚಿಕಿತ್ಸೆ ಪಡೆದು ಗುಣಮುಖರಾಗಿ ಉತ್ತಮ ಅಭಿಪ್ರಾಯ ನೀಡಿದ ಪ್ರತಿಯೊಬ್ಬರಿಗೂ ಅಭಿನಂದನೆಗಳು ಎಂದಿದ್ದಾರೆ. ಕೆಳಗಿನ ಲಿಂಕ್ ಕ್ಲಿಕ್ […]