ಸಂದರ್ಶನ: ಪ್ರದೀಪ್ ಕುಮಾರ್ ಎಂ. ಕನ್ನಡ ಕಡ್ಡಾಯಕ್ಕೆ ಶಾಸನ ಬಲ, ನಾಡಗೀತೆ ರಾಗ ಸಂಯೋಜನೆ ಯಾರನ್ನೋ ಮೆಚ್ಚಿಸುವ ಉದ್ದೇಶದಿಂದ ಈ ಕೆಲಸ ಮಾಡಿಲ್ಲ ರಾಜ್ಯ ಬಿಜೆಪಿ ಸರಕಾರ ಕಳೆದ ಒಂದು ವಾರದಲ್ಲಿ ಕನ್ನಡ ಭಾಷೆ ಮತ್ತು ನಾಡಗೀತೆಗೆ ಸಂಬಂಧಿಸಿದಂತೆ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಮೊದಲನೆಯದ್ದು ಕನ್ನಡವನ್ನು ಅಧಿಕೃತ ಭಾಷೆಯಾಗಿ ಆಡಳಿತ ಸೇರಿದಂತೆ ಎಲ್ಲಾ ಹಂತ ಗಳಲ್ಲಿ ಅನುಷ್ಠಾನಗೊಳಿಸಲು ಶಾಸನಾತ್ಮಕ ಬಲ ನೀಡುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022’ಅನ್ನು ವಿಧಾನಸಭೆ ಯಲ್ಲಿ ಮಂಡಿಸಿದ್ದು ಮತ್ತು ಸುಮಾರು […]
ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ...