Friday, 30th September 2022

ಜೂ.27 ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ’ ಕಾರ್ಯಕ್ರಮವನ್ನು ಜೂ.27 ರಂದು ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದವರೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ […]

ಮುಂದೆ ಓದಿ

ಮೂರು ದಿನಗಳ ಕಾಲ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು : ಮುಂಬರುವ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ ʼಬೆಂಗಳೂರು ಹಬ್ಬʼವನ್ನಾಗಿ ಆಚರಿಸಲಾಗು ವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ...

ಮುಂದೆ ಓದಿ