Friday, 20th September 2024

ಕಲ್ಲು ತುಂಬಿದ ಲಾರಿ – ಶವ ವಾಹನ ಡಿಕ್ಕಿ: 18 ಮಂದಿ ಸಾವು

ನಾಡಿಯಾ: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿ, 18 ಮಂದಿ  ಮೃತಪಟ್ಟು, 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಘಟನೆ ನಡೆದಿದೆ. ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರು, ಮಹಿಳೆಯ ಶವವನ್ನು ಅಂತ್ಯ ಸಂಸ್ಕಾರಕ್ಕೆಂದು ಮೆಟಾಡೋರ್​ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದ ರು ಎಂದು ವರದಿಗಳು ತಿಳಿಸಿವೆ. ವಾಹನದ ಅತಿಯಾದ ವೇಗದಿಂದಾಗಿ ಶವ ಸಾಗಿಸುತ್ತಿದ್ದ ವಾಹನ ಕಲ್ಲು […]

ಮುಂದೆ ಓದಿ