Thursday, 3rd October 2024

ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡಿದರೂ ಅನಿರೀಕ್ಷಿತ ಫಲಿತಾಂಶ ಬಂದಿದೆ. ಬಿಜೆಪಿಗೆ ಹಿನ್ನಡೆಯಾಗಿದೆ .ಇಡೀ ಸೋಲಿನ ಜವಾಬ್ದಾರಿ ಯನ್ನು ರಾಜ್ಯಧ್ಯಕ್ಷನಾಗಿ ನಾನು ಹೊರುತ್ತೇನೆ ಎಂದು ಹೇಳಿದರು. ಸೋಲಿಗೆ ಕಾರಣಗಳನ್ನು, ಫಲಿತಾಂಶವನ್ನು ಅವಲೋಕನ ಮಾಡುತ್ತೇವೆ. ಜನಾದೇಶವನ್ನು ಸ್ವೀಕರಿಸುತ್ತೇವೆ. ಯಾವ ಕಾರಣಕ್ಕೆ ಹಿನ್ನೆಡೆಯಾಗಿದೆ ಎಂದು ಅವಲೋ ಕನ ಮಾಡುತ್ತೇವೆ. ಕೆಲವು ಕಡೆ ಗೆಲ್ಲಲು […]

ಮುಂದೆ ಓದಿ

ಸಿದ್ದು ರಾಜಕೀಯ ಬಿಟ್ಟು ಜ್ಯೋತಿಷ್ಯ ಹೇಳಲಿ

ಕೊಪ್ಪಳ: ಸಿದ್ದರಾಮಯ್ಯ ರಾಜಕೀಯ ಬಿಟ್ಟು ಜ್ಯೋತಿಷ್ಯ ಹೇಳುವುದು ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು. ತಾಲೂಕಿನ ಹಲಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ...

ಮುಂದೆ ಓದಿ

ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರಾಜೀನಾಮೆ ನಂತರ, ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆ ಯಾಗಿದ್ದು, ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನ ಸೂರ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ...

ಮುಂದೆ ಓದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ

ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...

ಮುಂದೆ ಓದಿ

ಮೈಸೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಮತಯಾಚನೆ

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು. ಮೈಸೂರಿನ...

ಮುಂದೆ ಓದಿ

ಕಾಂಗ್ರೆಸ್ ಪಕ್ಷ ಕಳ್ಳರ ಸಂಘವಿದ್ದಂತೆ: ಕಟೀಲ್ ಕಟು ಟೀಕೆ

ಸಿದ್ದರಾಮಯ್ಯ ಡೋಂಗಿ ರಾಜಕಾರಣಿ ಕಾಂಗ್ರೆಸ್ ನಿರ್ನಾಮ ಮಾಡಲು ಹೊರಟಿದ್ದಾರೆ ತುಮಕೂರು: 60 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ತನ್ನ ಆಡಳಿತದಲ್ಲಿ ಲೂಟಿ ಮಾಡಿ ದೇಶ ವನ್ನು...

ಮುಂದೆ ಓದಿ