Sunday, 8th September 2024

ತಾಂತ್ರಿಕ ದೋಷದಿಂದ ಮೆಟ್ರೋ ಸಂಚಾರ ಸ್ಥಗಿತ: ಸೇವೆ ಪುನರಾರಂಭ

ಬೆಂಗಳೂರು: ರೈಲು ಹಳಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದ ಸಂಚಾರ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಮೊದಲಿನಂತೆ ಸೇವೆ ಆರಂಭಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪೀಣ್ಯದಿಂದ ನಾಗಸಂದ್ರಕ್ಕೆ ಮೆಟ್ರೋ ಸಂಚಾರ ಸೇವೆಯಲ್ಲಿ ವ್ಯತಯ ಉಂಟಾಗಿತ್ತು. ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್​ ತನಕ ಮಾತ್ರ ಸಂಚಾರ ಇತ್ತು. ಬಳಿಕ ರೈಲು ಹಳಿಯ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದ್ದು ಯಥಾಸ್ಥಿತಿಗೆ ಮರಳಿದೆ. ನಂತರ ಎಂದಿನಂತೆ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಿದೆ ಎಂದು ನಮ್ಮ ಮೆಟ್ರೊ ಸಂಸ್ಥೆ ತಿಳಿಸಿದೆ. ದುರಸ್ತಿ ಆಗುವವರೆಗೂ ಮೆಟ್ರೋ […]

ಮುಂದೆ ಓದಿ

error: Content is protected !!