ಬೆಂಗಳೂರು: ನಾಗವಾರದ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ದಿಢೀರ್ ಕುಸಿದಿದ್ದು ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ ಮತ್ತು ಪುಟ್ಟ ಮಗು ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗಳ ಮೇಲೆಯೇ ಪಿಲ್ಲರ್ ಉರುಳಿತು. ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಬ್ಬರೂ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತೇಜಸ್ವಿನಿ (28) ಮತ್ತು ಎರಡು ವರ್ಷ ಆರು ತಿಂಗಳ ಮಗು ವಿಹಾನ್ ಮೃತಪಟ್ಟ ದುರ್ದೈವಿಗಳು. ಗಂಭೀರ ಗಾಯಗೊಂಡಿರುವ ತಾಯಿ-ಮಗಳನ್ನು ಸ್ಥಳೀಯರು ಆಲ್ಟಿಯಸ್ ಆಸ್ಪತ್ರೆಗೆ […]
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ...
ಬೆಂಗಳೂರು: ಬೆಂಗಳೂರಿನ ಮೊದಲ ಹವಾನಿಯಂತ್ರಿತ ರೈಲು ನಿಲ್ದಾಣ ಬೈಯಪ್ಪನ ಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ ರೈಲುಗಳ ಸಂಚಾರ ಜೂ.6ರಿಂದ ಆರಂಭವಾಗಲಿದೆ. 314 ಕೋಟಿ ರುಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ...
ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸಂಚಾರ ಜ.22ರಿಂದ ಯಥಾಸ್ಥಿತಿಯಲ್ಲಿರ ಲಿದೆ. ವಾರಾಂತ್ಯದ ಕರ್ಫ್ಯೂ ವಿಧಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸಂಚಾರ...
ಬೆಂಗಳೂರು: ನಾಳೆಯಿಂದ ನಮ್ಮ ಮೆಟ್ರೋ ಸೇವೆ ಪ್ರಯಾಣಿಕರಿಗೆ ಬೆಳಿಗ್ಗೆ 5ರಿಂದಲೇ ರೈಲು ಸಂಚಾರ ಲಭ್ಯವಾಗಲಿದೆ. ಡಿ.20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್...
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ಈಗ ಮತ್ತೊಂದು ಅವಘಡಕ್ಕೆ ಸಾಕ್ಷಿಯಾಗಿದೆ. ಕಾಮಗಾರಿ ವೇಳೆ ಬಹುದೊಡ್ಡ ಯಂತ್ರ ಕೆಳಗೆ ಬಿದ್ದು, ದೊಡ್ಡ ಅವಾಂತರವನ್ನೇ ಉಂಟು ಮಾಡಿದೆ. ಸಿಲ್ಕ್ ಬೋರ್ಡ್...
ಬೆಂಗಳೂರು : ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಿ ಬಿಎಂಆರ್ಸಿಎಲ್ ಆದೇಶಿಸಿದೆ. ಬಿಎಂಆರ್ ಸಿ ಎಲ್ ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ...
ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್...
ಬೆಂಗಳೂರು: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ವಾರಾಂತ್ಯದ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಎರಡು ದಿನ ನಮ್ಮ ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ. ಶನಿವಾರ...
ಟೋಕನ್ ವ್ಯವಸ್ಥೆಯಿಲ್ಲದೇ ಪ್ರಯಾಣಿಕರ ಪರದಾಟ ನಿತ್ಯ 2 ಲಕ್ಷ ಪ್ರಯಾಣಿಕರ ಸಂಚಾರ ವಿಶೇಷ ವರದಿ: ಅಪರ್ಣಾ ಎ.ಎಸ್. ಬೆಂಗಳೂರು: ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಸುಲಭವಾಗಿದ್ದ ‘ನಮ್ಮ ಮೆಟ್ರೋ’ದಲ್ಲಿ ಟೋಕನ್...