Saturday, 27th July 2024
Namma Metro

ನಾಳೆಯಿಂದ ನಮ್ಮ ಮೆಟ್ರೋ ಸೇವೆ ಬೆಳಿಗ್ಗೆ 5ರಿಂದಲೇ ಲಭ್ಯ

ಬೆಂಗಳೂರು: ನಾಳೆಯಿಂದ ನಮ್ಮ ಮೆಟ್ರೋ ಸೇವೆ ಪ್ರಯಾಣಿಕರಿಗೆ ಬೆಳಿಗ್ಗೆ 5ರಿಂದಲೇ ರೈಲು ಸಂಚಾರ ಲಭ್ಯವಾಗಲಿದೆ. ಡಿ.20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‍ಸಿಎಲ್ ಪ್ರಕಟಿಸಿದೆ. ಇದಕ್ಕೂ ಮುನ್ನ, ಬೆಳಗ್ಗೆ 6ಗಂಟೆಗೆ ಸಂಚಾರ ಶುರುವಾಗುತಿತ್ತು. ಭಾನುವಾರ ಹೊರತುಪಡಿಸಿ, ವಾರದ ಎಲ್ಲಾ ದಿನಗಳಲ್ಲಿ (ಸೋಮವಾರದಿಂದ ಶನಿವಾರದವರೆಗೆ) ನಮ್ಮ ಮೆಟ್ರೋ ಸೇವೆಗಳ ಕಾರ್ಯಾಚರಣೆಯ ಸಮಯ ವನ್ನು ಒಂದು ಗಂಟೆ ಹೆಚ್ಚಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ. ರೈಲುಗಳು ವಾರದ ದಿನಗಳಲ್ಲಿ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 5 ಗಂಟೆಗೆ ಪ್ರಾರಂಭವಾಗುತ್ತವೆ. […]

ಮುಂದೆ ಓದಿ

ದಿಢೀರ್ ಕೆಳಗೆ ಬಿದ್ದ ಬೃಹತ್ ಕ್ರೇನ್ ಯಂತ್ರ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ಈಗ ಮತ್ತೊಂದು ಅವಘಡಕ್ಕೆ ಸಾಕ್ಷಿಯಾಗಿದೆ. ಕಾಮಗಾರಿ ವೇಳೆ ಬಹುದೊಡ್ಡ ಯಂತ್ರ ಕೆಳಗೆ ಬಿದ್ದು, ದೊಡ್ಡ ಅವಾಂತರವನ್ನೇ ಉಂಟು ಮಾಡಿದೆ. ಸಿಲ್ಕ್ ಬೋರ್ಡ್...

ಮುಂದೆ ಓದಿ

ಇಂದಿನಿಂದ ರಾತ್ರಿ 10 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು : ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಿ ಬಿಎಂಆರ್ಸಿಎಲ್ ಆದೇಶಿಸಿದೆ. ಬಿಎಂಆರ್ ಸಿ ಎಲ್ ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ...

ಮುಂದೆ ಓದಿ

ನಮ್ಮ ಮೆಟ್ರೋದಲ್ಲಿ ಕನ್ನಡ ನಿರ್ಲಕ್ಷ್ಯ: ಎಂಡಿಗೆ ನೋಟೀಸ್‌

ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್...

ಮುಂದೆ ಓದಿ

ವೀಕೆಂಡ್ ಕರ್ಫ್ಯೂ: ಶನಿವಾರ, ಭಾನುವಾರ ನಮ್ಮ ಮೆಟ್ರೋ ರೈಲು ಸಂಚಾರ ಬಂದ್

ಬೆಂಗಳೂರು: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ವಾರಾಂತ್ಯದ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಎರಡು ದಿನ ನಮ್ಮ ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ. ಶನಿವಾರ...

ಮುಂದೆ ಓದಿ

ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್‌ ಕೊರತೆ

ಟೋಕನ್ ವ್ಯವಸ್ಥೆಯಿಲ್ಲದೇ ಪ್ರಯಾಣಿಕರ ಪರದಾಟ ನಿತ್ಯ 2 ಲಕ್ಷ ಪ್ರಯಾಣಿಕರ ಸಂಚಾರ ವಿಶೇಷ ವರದಿ: ಅಪರ್ಣಾ ಎ.ಎಸ್. ಬೆಂಗಳೂರು: ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಸುಲಭವಾಗಿದ್ದ ‘ನಮ್ಮ ಮೆಟ್ರೋ’ದಲ್ಲಿ ಟೋಕನ್...

ಮುಂದೆ ಓದಿ

ದುರಸ್ತಿ ಕಾಮಗಾರಿ: ನಾಳೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದ ಟ್ರಿನಿಟಿ ಯಿಂದ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಎರಡು ಗಂಟೆಗಳ ಕಾಲ ಭಾನುವಾರ ಮೆಟ್ರೋ...

ಮುಂದೆ ಓದಿ

ಬೆಂಗಳೂರು ’ಮೆಟ್ರೋ’ದಲ್ಲಿ ಕನ್ನಡ ಕಡ್ಡಾಯ: ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ಪ್ರಸ್ತಾಪ

ನವದೆಹಲಿ: ಕರ್ನಾಟಕ ರಾಜಧಾನಿ ಬೆಂಗಳೂರು ನಗರದಲ್ಲಿ ಸಾರಿಗೆ ಕ್ಷೇತ್ರದಳ ಪೈಕಿ ಪ್ರಮುಖವಾಗಿರುವ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ ಮಾಡುವ ಕುರಿತಂತೆ ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ಪ್ರಸ್ತಾಪ...

ಮುಂದೆ ಓದಿ

ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ

ನವದೆಹಲಿ : ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ ಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ...

ಮುಂದೆ ಓದಿ

ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣ: ಹಸಿರು ಮಾರ್ಗದ ಉದ್ಘಾಟನೆ

ಬೆಂಗಳೂರು: ಎರಡನೇ ಹಂತದಲ್ಲಿ ನಮ್ಮ ಮೆಟ್ರೋ ಕೈಗೆತ್ತಿಕೊಂಡಿರುವ ಕನಕಪುರ ರಸ್ತೆಯ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದವರೆಗೂ ವಿಸ್ತರಿತ ಹಸಿರು ಮಾರ್ಗದ ಮೆಟ್ರೋ ರೈಲನ್ನು ಸಿಎಂ ಬಿಎಸ್...

ಮುಂದೆ ಓದಿ

error: Content is protected !!