ಗಾಜಿಯಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗಾಜಿಯಾಬಾದ್‌ನಲ್ಲಿ ದೇಶದ ಮೊದಲ ಕ್ಷಿಪ್ರ ರೈಲು ನಮೋ ಭಾರತ್ ಗೆ ಚಾಲನೆ ನೀಡಿದರು. ದೆಹಲಿ ಮತ್ತು ಮೀರತ್ ನಡುವೆ 82 ಕಿಲೋ ಮೀಟರ್ ಉದ್ದದ ಕಾರಿಡಾರ್ ನಿರ್ಮಿಸಲಾಗಿದ್ದು, ಈ ರೈಲಿಗೆ ‘ನಮೋ ಭಾರತ್’ ಎಂದು ಹೆಸರಿಡಲಾಗಿದೆ. ಮೊದಲ ಹಂತದಲ್ಲಿ ಈ ರೈಲು ಸಾಹಿಬಾಬಾದ್ ಮತ್ತು ದುಹೈ ನಡುವೆ 17 ಕಿ.ಮೀ ದೂರವನ್ನು ಕ್ರಮಿಸಲಿದೆ. ಮೋದಿ ಅವರು ರೈಲಿಗೆ ಚಾಲನೆ ನೀಡುವ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ […]