Thursday, 18th July 2024

ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನ ಪ್ರವೇಶ ನಿಷೇಧ

ಚಿಕ್ಕಬಳ್ಳಾಫುರ: ನಂದಿಬೆಟ್ಟಕ್ಕೆ ಇಂದಿನಿಂದ ಎರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಜು.3ರಂದು ಮುದ್ದೇನಹಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಫುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಶ್ರೀ ಸತ್ಯಸಾಯಿ ಲೋಕಸೇವಾ ಆಶ್ರಮಕ್ಕೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ ಇಂದಿನಿಂದ ಎರಡು ದಿನ ನಂದಿಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದರು. ಇಂದು ಬೆಳಗ್ಗೆ 6 ರಿಂದ ಜು.3ರ ಸಂಜೆ 6ರ ವರೆಗೆ ಬೆಟ್ಟಕ್ಕೆ ಪ್ರವೇಶ […]

ಮುಂದೆ ಓದಿ

ನಂದಿ ಬೆಟ್ಟಕ್ಕೆ ವಾರಾಂತ್ಯ ಪ್ರವೇಶ ನಿಷೇಧ: ಚಿಕ್ಕಬಳ್ಳಾಪುರ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ: ಡಿಸೆಂಬರ್- ಜನವರಿ ಚುಮುಚುಮು ಚಳಿಯಲ್ಲಿ ನಂದಿ ಬೆಟ್ಟ ಹತ್ತಿ ಅಲ್ಲಿನ ಸೂರ್ಯೋದಯದ ಸೊಬಗನ್ನು ಸವಿಯುವುದೇ ಕಣ್ಣಿಗೆ ಹಬ್ಬ ದಂತಿರುತ್ತದೆ. ಪ್ರವಾಸಿಗರು, ಚಾರಣಿಗರು ಇಂತಹ ಅವಕಾಶಕ್ಕಾಗಿ ಕಾದಿರುತ್ತಾರೆ....

ಮುಂದೆ ಓದಿ

ಭಾರೀ ಮಳೆಗೆ ಕುಸಿದ ಗುಡ್ಡ: ನಂದಿಗಿರಿಧಾಮದಲ್ಲಿ ರಸ್ತೆ ಸಂಚಾರ ಬಂದ್

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದ ಹಿನ್ನೆಲೆಯಲ್ಲಿ ನಂದಿಗಿರಿ ಧಾಮದಲ್ಲಿ ಒಂದು ವಾರ ರಸ್ತೆ ಸಂಚಾರ ಬಂದ್...

ಮುಂದೆ ಓದಿ

ನಂದಿಬೆಟ್ಟ ವೀಕೆಂಡ್‌ನಲ್ಲಿ ಲಾಕ್‌ !

ಚಿಕ್ಕಬಳ್ಳಾಪುರ: ಕರೋನಾ ಸೋಂಕಿನ ಭೀತಿ ಮರೆತು ಸಾವಿರಾರು ಮಂದಿ ಒಮ್ಮೆಲೆ ನಂದಿ ಬೆಟ್ಟಕ್ಕೆ ಭೇಟಿ ಕೊಟ್ಟದ್ದು, ಸಾಮಾಜಿಕ ಅಂತರ, ಮಾಸ್ಕ್​ ಧರಿಸು ವಿಕೆ ನಿಯಮವನ್ನು ಹಲವರು ಪಾಲಿಸದಿರುವುದು...

ಮುಂದೆ ಓದಿ

error: Content is protected !!