Nandini Milk Price Hike: ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಇನ್ನೂ ದರ ಏರಿಕೆ ಬಗ್ಗೆ ನಿರ್ಧಾರವಾಗಿಲ್ಲ. ಸಂಕ್ರಾಂತಿ ಹಬ್ಬದ ನಂತರ ಮತ್ತೊಮೆ ಸಭೆ ಸೇರಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ತಿಳಿಸಿದ್ದಾರೆ.
ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಳವಾಗಿತ್ತು. ಈ ನಡುವೆ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ...