ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಗ್ರಾಹಕರು, ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು 3 ರೂ. ಹೆಚ್ಚಳ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ಶೇಖರಣೆ ಕಡಿಮೆಯಾಗಿ, ಪ್ರಸ್ತುತ ದಿನವಹಿ ಅಂದಾಜು 10 ಲಕ್ಷ ಲೀಟರ್ ಹಾಲು ಶೇಖರಣೆ ಕಡಿಮೆಯಾಗಿದೆ. ಈ ಸಂದರ್ಭದಲ್ಲಿ ಹಾಲು […]
ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾ ಗಿದ್ದು, ಲೀಟರ್ ನಂದಿನಿ ಹಾಲಿನ ದರ ವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ...
ಬೆಂಗಳೂರು: ಜನರಿಗೆ ಹಾಲಿನ ದರ ಏರಿಕೆಯ ಬಿಸಿಯೂ ತಟ್ಟುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಾರಾಟ ಮಹಾಮಂಡಳವು ಹಾಲಿನ ದರ ಹೆಚ್ಚಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು: ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ನಂದಿನಿ ಹಾಲಿನ ದರ ಶೀಘ್ರವೇ ಏರಿಕೆಯಾಗಲಿದೆ. ರಾಜ್ಯದಲ್ಲಿ...
ಅಮರಾವತಿ: ಬಾಕಿ ಮೊತ್ತ ಪಾವತಿಸದಿದ್ದಲ್ಲಿ ಆಂಧ್ರಪ್ರದೇಶದ ಅಂಗನವಾಡಿ ಗಳಿಗೆ ನಿಗದಿಯಂತೆ ಹಾಲು ಪೂರೈಸಲಾಗದು ಎಂದು ಕರ್ನಾಟಕ ಹಾಲು ಒಕ್ಕೂಟವು ತಿಳಿಸಿದೆ. ಆಂಧ್ರ ಸರ್ಕಾರವು ₹ 130 ಕೋಟಿ...