Sunday, 15th December 2024

ಜೂ.8 ರಂದು 3ನೇ ಬಾರಿಗೆ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ

ನವದೆಹಲಿ: ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಬುಧವಾರ ಸಂಜೆ 4:30 ಕ್ಕೆ ಎನ್ ಡಿಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ […]

ಮುಂದೆ ಓದಿ