Sunday, 13th October 2024

ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ಗುಜರಾತ್​: ಲೋಕಸಭೆ ಚುನಾವಣೆಗೆ ದೇಶದ ಮೂರನೇ ಹಂತದಲ್ಲಿ ರಾಜ್ಯದ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದೆ. ಗುಜರಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್​ನ ಅಹಮದಾಬಾದ್​ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಪ್ರಧಾನಿ ಮೋದಿಯವರಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಾತ್​ ನೀಡಿದರು. ಮಂಗಳವಾರ ರಾಜಭವನದಿಂದ ಹೊರಟು ಪ್ರಧಾನಿ ಚಲಾಯಿಸಿದರು. ನಂತರ ಮತದಾನ ಮಾಡಿದ ಶಾಹಿ ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಪ್ರಧಾನಿ […]

ಮುಂದೆ ಓದಿ