Monday, 14th October 2024

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್: ರಾಹುಲ್ ಗಾಂಧಿ

ಗಾಜಿಯಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ಗಾಜಿಯಾಬಾದ್‍ನಿಂದ ಗಾಜಿಪುರದವರೆಗೆ ಬದಲಾವಣೆಯ ಗಾಳಿ ಬೀಸಲಿದ್ದು, ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿಗೆ ಭರ್ಜರಿ ವಿದಾಯ ನೀಡಲಾಗುವುದು ಎಂದು ಯಾದವ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಮತವೂ ವಿಭಜನೆಯಾಗದಂತೆ ನೋಡಿಕೊಳ್ಳಬೇಕು […]

ಮುಂದೆ ಓದಿ