Thursday, 19th September 2024

ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನಾಮಪತ್ರ ಸಲ್ಲಿಕೆ ನಾಳೆ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್‌ ಶೋ ನಡೆಸಲಿದ್ದಾರೆ. ನಗರದ ಮಾಳವೀಯಾ ಚೌರಾಹಾದಿಂದ ಶ್ರೀ ಕಾಶಿ ವಿಶ್ವನಾಥ ಧಾಮದವರೆಗೆ ರೋಡ್‌ ಶೋ ನಡೆಯಲಿದೆ. ಸುಮಾರು 5,000ಕ್ಕೂ ಹೆಚ್ಚು ಮಹಿಳೆಯರು ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಚಿವರು ಮತ್ತು ಶಾಸಕರು ಕೂಡ ರೋಡ್‌ ಶೋನಲ್ಲಿ […]

ಮುಂದೆ ಓದಿ

ಮೇ 14 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ನಾಮಪತ್ರ ಸಲ್ಲಿಕೆಯ ಮುನ್ನಾದಿನದಂದು, ಪ್ರಧಾನಿ ಮೇ...

ಮುಂದೆ ಓದಿ