Monday, 25th November 2024

ಮೋದಿ ವಿರುದ್ಧ ‘ಆಕ್ಷೇಪಾರ್ಹ ಘೋಷಣೆ’: ಎಂಟು ಜನರ ಬಂಧನ

ಅಹಮದಾಬಾದ್: ಗುಜರಾತಿನ ಅಹಮದಾಬಾದಿನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಆಕ್ಷೇಪಾರ್ಹ ಘೋಷಣೆ’ ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸ ಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ‘ಮೋದಿ ಹಟಾವೋ ದೇಶ್ ಬಚಾವೋ’ ಎಂಬ ಘೋಷಣೆಗಳನ್ನು ‘ಅನಧಿಕೃತವಾಗಿ’ ಹಾಕಲಾಗಿದೆ ಎಂದು ಅಹಮದಾ ಬಾದ್ ಅಪರಾಧ ವಿಭಾಗ ಹೇಳಿದೆ. ಈ ಘಟನೆಗಳ ತನಿಖೆಯ ವೇಳೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ನಟವರ್ಭಾಯ್ ಪೋಪಟ್ಭಾಯ್, ಜತಿನ್ಭಾಯ್ ಚಂದ್ರಕಾಂತ್ ಭಾಯಿ ಪಟೇಲ್, ಕುಲದೀಪ್ ಶರದ್ಕುಮಾರ್ […]

ಮುಂದೆ ಓದಿ

ರಾಮನವಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ದೇಶದ ಜನರಿಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್ ಮಾಡಿ, ‘ಶ್ರೀರಾಮ ನವಮಿಯ ಈ ಪವಿತ್ರ ಸಂದರ್ಭದಲ್ಲಿ ದೇಶದ ಸಮಸ್ತ ಜನರಿಗೆ...

ಮುಂದೆ ಓದಿ

ರಂಜಾನ್ ಉಪವಾಸ ವ್ರತ ಆಚರಣೆಗೆ ಪ್ರಧಾನಿ ಶುಭ ಹಾರೈಕೆ

ನವದೆಹಲಿ: ನಾಡಿನೆಲ್ಲೆಡೆ ಇಂದಿನಿಂದ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ವ್ರತ ಆರಂಭಿಸಲಾಗುತ್ತದೆ. ಪವಿತ್ರ ಆಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ಮುಸ್ಲಿಮರ ಪವಿತ್ರ...

ಮುಂದೆ ಓದಿ

ವಾರಣಾಸಿಗೆ ಇಂದು ಪ್ರಧಾನಿ ಮೋದಿ ಭೇಟಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದು, ಸುಮಾರು 1780 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ, ಪ್ರಧಾನಿಯವರು ತಮ್ಮ...

ಮುಂದೆ ಓದಿ

ಪ್ರಧಾನಿ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್...

ಮುಂದೆ ಓದಿ

ಪ್ರಧಾನಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪ: ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಭದ್ರತಾ ಲೋಪ ಎಸಗಿರುವ ಬಗ್ಗೆ ರಾಜಕೀಯ ವಿವಾದ ಉಂಟಾದ ಒಂದು ವರ್ಷದ ನಂತರ ಮುಖ್ಯಮಂತ್ರಿ ಭಗವಂತ್...

ಮುಂದೆ ಓದಿ

ಮಾ.25 ರಂದು ಪ್ರಧಾನಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ...

ಮುಂದೆ ಓದಿ

ಸಪ್ತ ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ಗಳ ಸ್ಥಾಪನೆ

ನವದೆಹಲಿ: ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ಗಳನ್ನ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

25ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ,‌ ಇದೇ 25ರಂದು ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು,...

ಮುಂದೆ ಓದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಇಂದು ಪ್ರಧಾನಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. 118 ಕಿಮೀ ಉದ್ದದ ಈ ಯೋಜನೆಯನ್ನು ಒಟ್ಟು 8,480 ಕೋಟಿ...

ಮುಂದೆ ಓದಿ