Wednesday, 24th April 2024

74ನೇ ಗಣರಾಜ್ಯೋತ್ಸವ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ

ನವದೆಹಲಿ: ದೇಶದಲ್ಲಿ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ‘ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಈ ಸಂದರ್ಭವು ಹೆಚ್ಚು ವಿಶೇಷವಾಗಿದೆ. ಏಕೆಂದರೆ, ನಾವು ಇದನ್ನು ಆಜಾದಿ ಕಾ ಅಮೃತ್ ಮಹೋತ್ಸವದ ಸಮಯದಲ್ಲಿ ಆಚರಿಸುತ್ತಿದ್ದೇವೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿ ನಿಂದ ಮುನ್ನಡೆಯಬೇಕೆಂದು ನಾನು ಬಯಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ದಿನದ […]

ಮುಂದೆ ಓದಿ

ಇಂದು ಮೇಘಾಲಯ, ತ್ರಿಪುರಾ ಮತ್ತು ಮಣಿಪುರ ರಾಜ್ಯಗಳ ಸಂಸ್ಥಾಪನ ದಿನ, ಪ್ರಧಾನಿ ಶುಭ ಹಾರೈಕೆ

ನವದೆಹಲಿ : ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರಾ ಮತ್ತು ಮಣಿಪುರ ರಾಜ್ಯಗಳ ಸಂಸ್ಥಾಪನ ದಿನ ಇಂದು. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಜನತೆಗೆ ಶುಭ...

ಮುಂದೆ ಓದಿ

19ರಂದು ಕಲಬುರಗಿಗೆ ಪ್ರಧಾನಿ ಭೇಟಿ: ಬಸ್‌ ಸಂಚಾರದಲ್ಲಿ ವ್ಯತ್ಯಯ

ಕಲಬುರಗಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಸಂಚಾರದಲ್ಲಿ...

ಮುಂದೆ ಓದಿ

ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್‌’ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್‌’ಗೆ ವಿಡಿಯೋ ಕಾನ್ಫರೆನ್ಸಿಂಗ್...

ಮುಂದೆ ಓದಿ

ಇಂದಿನಿಂದ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ...

ಮುಂದೆ ಓದಿ

ಕರ್ನಾಟಕದಲ್ಲೂ ಮರುಕಳಿಸುವುದೇ ಮೋದಿ-ಶಾ ‘ಗುಜರಾತ್’ ಗೆಲುವಿನ ಮೋಡಿ..?

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಜನಪ್ರಿಯತೆ ಗಳಿಸಲು ಅಡ್ಡದಾರಿಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ, ಆದರೆ ಕೆಲವರು ಮಾತ್ರ ಕ್ಷುಲ್ಲಕ ರಾಜಕೀಯ ಬಿಟ್ಟು ಅಭಿವೃದ್ಧಿಯ ಮೂಲಕ ಜನರ ಮನಸ್ಸು ಗೆಲ್ಲುತ್ತಾರೆ. ಇತಿಹಾಸದಲ್ಲಿ ಅಂತಹ...

ಮುಂದೆ ಓದಿ

ಜ.6-7 ರಂದು ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 6-7 ರಂದು ದೆಹಲಿಯಲ್ಲಿ ಮುಖ್ಯ...

ಮುಂದೆ ಓದಿ

27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿ ಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ...

ಮುಂದೆ ಓದಿ

ಅಂತಿಮ ವಿಧಿ ವಿಧಾನ ನೆರವೇರಿಸಿ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ

ಗಾಂಧಿನಗರ: ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಗಾಂಧಿನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿದೆ. ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ನರೇಂದ್ರ ಮೋದಿ ಅವರು ಅಂತಿಮ ವಿಧಿ...

ಮುಂದೆ ಓದಿ

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್‌ ಮೋದಿ ಅನಾ ರೋಗ್ಯದ ಕಾರಣದಿಂದ ಶುಕ್ರವಾರ ನಿಧನರಾಗಿದ್ದಾರೆ. ಹೀರಾಬೆನ್‌ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌...

ಮುಂದೆ ಓದಿ

error: Content is protected !!