ಅಹಮದಾಬಾದ್: ಅನಾರೋಗ್ಯದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಹೀರಾಬೆನ್ ಮೋದಿ(99) ಅವರ ಆರೋಗ್ಯ ಚೇತರಿಸಿದ್ದು, ಇನ್ನು ಒಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿ ಮನೆಗೆ ತೆರಳ ಲಿದ್ದಾರೆ. ಹೀರಾಬೆನ್ ಅವರ ಆರೋಗ್ಯ ತ್ವರಿತವಾಗಿ ಚೇತರಿಸಿದೆ. ಇನ್ನೊಂದೆರಡು ದಿನದಲ್ಲಿ ಮನೆಗೆ ತೆರಳಲಿದ್ದಾರೆ ಎಂದು ಗುಜರಾತ್ ಸಿಎಂ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಂಗಳವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಆಸ್ಪತ್ರೆಗೆ ಬುಧವಾರ ಭೇಟಿ […]
ನವದೆಹಲಿ: ರೂ.500 ಹಾಗೂ 1000 ಮುಖಬೆಲೆಯ ನೋಟುಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ....
ಮುಂಬೈ: ಭಾರತ, ಇಬ್ಬರು ರಾಷ್ಟ್ರಪಿತರನ್ನು ಹೊಂದಿದ್ದು, ಮಹಾತ್ಮ ಗಾಂಧಿ ರಾಷ್ಟ್ರದ ಮೊದಲ ಪಿತಾಮಹರಾದರೆ ಪ್ರಧಾನಿ ನರೇಂದ್ರ ಮೋದಿ ನವ ಭಾರತದ ಪಿತಾಮಹ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...
ನವದೆಹಲಿ: ಕತಾರ್ನಲ್ಲಿ ಫಿಫಾ ವಿಶ್ವಕಪ್ 2022 ಫೈನಲ್ನಲ್ಲಿ ಲಿಯೋನೆಲ್ ಮೆಸ್ಸಿ ತಂಡ ಅರ್ಜೆಂಟೀನಾ 4-2 ಗೋಲುಗಳ ಅಂತರದಿಂದ ಫ್ರಾನ್ಸ್ ಅನ್ನು ಸೋಲಿಸಿ ಗೆದ್ದು ಬೀಗಿದೆ. ಈ ಹಿನ್ನೆಲೆ,...
ಮುಂಬೈ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುತ್ತಿದ್ದು, ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು...
ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈಶಾನ್ಯ ಪರಿಷತ್ತಿನ...
ಜೈಪುರ : ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ನೀಡಿದ ಆಕ್ಷೇಪಾರ್ಹ ಹೇಳಿಕೆಯನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್...
ನವದೆಹಲಿ: ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್ಗಢದ ಬಿಲಾಸ್ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್’ಪ್ರೆಸ್ಗೆ ಭಾನುವಾರ...
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ 76 ನೇ ಹುಟ್ಟುಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್...
ನವದೆಹಲಿ : ಡಿ.11 ರಂದು ಗೋವಾದಲ್ಲಿ ನಡೆಯಲಿರುವ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್’ನಲ್ಲಿ ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ...