Monday, 25th November 2024

ಗುಜರಾತ್​: ಕೊನೆಯ ಹಂತದ ಮತದಾನ ಇಂದು

ಅಹಮದಾಬಾದ್​ (ಗುಜರಾತ್​): ಗುಜರಾತ್​ ರಾಜ್ಯ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೆಯ ಹಂತದ ಮತದಾನ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದ್ದಾರೆ. 2 ಹಂತದ ಮತದಾನದಲ್ಲಿ 14 ಜಿಲ್ಲೆಗಳ 93 ಕ್ಷೇತ್ರಗಳಿಗೆ ಮತದಾನ ಆರಂಭ ಗೊಂಡಿದೆ. ಇಂದು ನಡೆಯುವ ಮತದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೂಡ ತಮ್ಮ ಹಕ್ಕು ಚಲಾಯಿಸಲಿದ್ದಾರೆ. 89 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆದ […]

ಮುಂದೆ ಓದಿ

ಇಂದು ಅಂಜಾರ್, ಗೋರ್ಧನ್‌ಪುರ, ಪಾಲಿಟಾನಾ, ಜಾಮ್‌ನಗರದಲ್ಲಿ ಮೋದಿ ರ‍್ಯಾಲಿ

ಗಾಂಧಿನಗರ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ, ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳ ಲಿದ್ದು, ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಚ್‌ನ...

ಮುಂದೆ ಓದಿ

ಪ್ರಧಾನಿ ಮೋದಿಗೆ ಬೆದರಿಕೆ: ಮಾಜಿ ಐಐಟಿ ವಿದ್ಯಾರ್ಥಿ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) 28 ವರ್ಷದ ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದೆ. ಯುವಕನನ್ನು...

ಮುಂದೆ ಓದಿ

ಸೂರತ್‌ನಲ್ಲಿ ಇಂದು ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ರೋಡ್‌ ಶೋ

ಅಹಮದಾಬಾದ್: ಗುಜರಾತ್ ಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು, ಡಿಸೆಂಬರ್ 1ರಂದು ಮೊದಲ ಹಂತದ ಮತದಾನ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ...

ಮುಂದೆ ಓದಿ

71,000 ಯುವಕರಿಗೆ ನೇಮಕಾತಿ ಪತ್ರ ವಿತರಣೆ ಇಂದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸುಮಾರು 71,000 ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯುವಕರನ್ನುದ್ದೇಶಿಸಿ ಮಾತನಾಡಲಿದ್ದಾರೆ....

ಮುಂದೆ ಓದಿ

ಗುಜರಾತ್‌ ವಿಧಾನಸಭಾ ಚುನಾವಣೆ: ಘಟಾನುಘಟಿಗಳಿಂದ ರ‍್ಯಾಲಿ ಇಂದು

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ಪ್ರಮುಖ ಮೂರು ಪಕ್ಷಗಳ ಎಲ್ಲಾ ಪ್ರಮುಖ ನಾಯಕರು ರಾಜ್ಯದಾದ್ಯಂತ ಹಲವಾರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ...

ಮುಂದೆ ಓದಿ

ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ವೆರಾವಲ್ (ಗುಜರಾತ್): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಗುಜರಾತ್ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಸೋಮನಾಥ ದೇವಾಲಯದ ಟ್ರಸ್ಟ್ನ ಅಧ್ಯಕ್ಷರೂ ಆಗಿರುವ ಮೋದಿಯವರು ಸೋಮ...

ಮುಂದೆ ಓದಿ

‘ಕಾಶಿ- ತಮಿಳು ಸಂಗಮಮ್’ ಕಾರ್ಯಕ್ರಮ ಉದ್ಘಾಟನೆ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಕಾಶಿ- ತಮಿಳು ಸಂಗಮಮ್’ಎಂಬ ತಿಂಗಳ ಅವಧಿಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿಸೆಂಬರ್ 16ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು,...

ಮುಂದೆ ಓದಿ

ನ.20-22ರವರೆಗೆ ಮೂರು ದಿನ ಮೋದಿ ರ್ಯಾಲಿ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೌರಾಷ್ಟ್ರದಲ್ಲಿ ನ.20-22 ರಿಂದ ಸತತ ಮೂರು ದಿನಗಳ ಕಾಲ ರ್ಯಾಲಿಗಳನ್ನು ನಡೆಸಲಿದ್ದಾರೆ. ಈ ರ್ಯಾಲಿಗಳಲ್ಲಿ...

ಮುಂದೆ ಓದಿ

3000 ಭಾರತೀಯ ವೃತ್ತಿಪರರಿಗೆ ಬ್ರಿಟನ್ ವೀಸಾ

ಬಾಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ...

ಮುಂದೆ ಓದಿ