Monday, 25th November 2024

ದೂರು ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ಗೆ ಚಾಲನೆ

ನವದೆಹಲಿ : ಕೇಂದ್ರ ಜಾಗೃತ ಆಯೋಗದ ಹೊಸ ʻದೂರು ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಚಾಲನೆ ನೀಡಿದರು. ಪೋರ್ಟಲ್ ನಾಗರಿಕರಿಗೆ ಅವರ ಕುಂದುಕೊರತೆಗಳ ಸ್ಥಿತಿಯ ಬಗ್ಗೆ ನಿಯಮಿತ ನವೀಕರಣಗಳ ಮೂಲಕ ಪ್ರಾರಂಭದಿಂದ ಅಂತ್ಯದವರೆಗೆ ಮಾಹಿತಿಯನ್ನ ಒದಗಿಸು ತ್ತದೆ. ಈ ವರ್ಷ, ಅಕ್ಟೋಬರ್ 31 ರಿಂದ ನ.6 ರವರೆಗೆ ಜಾಗೃತಿ ಜಾಗೃತಿ ಸಪ್ತಾಹವನ್ನ ಆಯೋಜಿಸಲಾಗಿದೆ. ಈ ಬಾರಿ ‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ’ ಎಂಬ […]

ಮುಂದೆ ಓದಿ

ತೂಗು ಸೇತುವೆ ಕುಸಿತ ಪ್ರಕರಣ: ನ.14 ರಂದು ವಿಚಾರಣೆ

ನವದೆಹಲಿ: ಗುಜರಾತ್ ನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣದ ಕುರಿತು, ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ.14 ರಂದು...

ಮುಂದೆ ಓದಿ

ಮೊರ್ಬಿ ಪಟ್ಟಣಕ್ಕೆ ಇಂದು ಪ್ರಧಾನಿ ಮೋದಿ ಭೇಟಿ

ಮೊರ್ಬಿ: ತೂಗುಸೇತುವೆ ದುರಂತ ಸಂಭವಿಸಿದ ಗುಜರಾತ್‌ನ ಮೊರ್ಬಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೊರ್ಬಿಗೆ...

ಮುಂದೆ ಓದಿ

ರಾಷ್ಟ್ರೀಯ ಏಕತಾ ದಿನ ಆಚರಣೆ ಇಂದು, ಪ್ರಧಾನಿಯಿಂದ ಜಲ ಅರ್ಚನೆ, ಪುಷ್ಪಾರ್ಚನೆ

ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಸೋಮವಾರ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಏಕತಾ ಪ್ರತಿಮೆಗೆ ಭೇಟಿ...

ಮುಂದೆ ಓದಿ

‘ಒಂದು ರಾಷ್ಟ್ರ, ಒಂದು ಸಮವಸ್ತ್ರ’: ಪ್ರಧಾನಿ ಮೋದಿ ಪ್ರಸ್ತಾಪ

ಸೂರಜ್ಕುಂಡ್ (ಹರಿಯಾಣ): ಪೊಲೀಸರಿಗೆ ‘ಒಂದು ರಾಷ್ಟ್ರ, ಒಂದು ಸಮವಸ್ತ್ರ’ ಕಲ್ಪನೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಇದು ಕೇವಲ ಸಲಹೆಯಾಗಿದ್ದು, ಅದನ್ನು ರಾಜ್ಯಗಳ ಮೇಲೆ ಹೇರಲು ಬಯಸುವುದಿಲ್ಲ ಎಂದಿದ್ದಾರೆ....

ಮುಂದೆ ಓದಿ

58ನೇ ಹುಟ್ಟುಹಬ್ಬ ಆಚರಿಸಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ತಮ್ಮ 58 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರದಂತೆ ಹಲವಾರು ಗಣ್ಯರು ಶುಭಾಶಯ...

ಮುಂದೆ ಓದಿ

ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ: ನರೇಂದ್ರ ಮೋದಿ

ನವದೆಹಲಿ: ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆ ಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ...

ಮುಂದೆ ಓದಿ

ವಿಶೇಷ ಉಡುಗೆ ಧರಿಸಿ ಪ್ರಧಾನಿ ಮೋದಿ ಕೇದಾರನಾಥನ ದರ್ಶನ

ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ ಪ್ರವಾಸದಲ್ಲಿದ್ದಾರೆ. ಬಾಬಾ ಕೇದಾರನಾಥದ ಪುಣ್ಯಭೂಮಿಯನ್ನು ತಲುಪಿದ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ...

ಮುಂದೆ ಓದಿ

ಅ.22ರಂದು ಮೆಗಾ ನೇಮಕಾತಿ ಅಭಿಯಾನಕ್ಕೆ ಮೋದಿ ಚಾಲನೆ

ನವದೆಹಲಿ : ನುರಿತ ಭಾರತೀಯರಿಗೆ ಉದ್ಯೋಗ ಒದಗಿಸುವ ಪ್ರಯತ್ನದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅ.22 ರೋಜ್‌ಗಾರ್ ಮೇಳ ಎಂದು ಕರೆಯಲ್ಪಡುವ ಮೆಗಾ ನೇಮಕಾತಿ ಅಭಿಯಾನಕ್ಕೆ ಚಾಲನೆ...

ಮುಂದೆ ಓದಿ

DefExpo-2022 ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ

ಗಾಂಧಿನಗರ: ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ಆಯೋಜಿಸ ಲಾಗಿರುವ DefExpo-2022 ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಭಾರತೀಯ ರಕ್ಷಣಾ ವಲಯಕ್ಕೆ ಬಲ ನೀಡುವ ಹಿನ್ನೆಲೆ ಯಲ್ಲಿ...

ಮುಂದೆ ಓದಿ