Monday, 25th November 2024

ʻಒಂದು ದೇಶ ಒಂದು ರಸಗೊಬ್ಬರʼ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 ರ ಕಾರ್ಯ ಕ್ರಮದಲ್ಲಿ ʻಒಂದು ದೇಶ ಒಂದು ರಸಗೊಬ್ಬರʼ ಯೋಜನೆಗೆ ಚಾಲನೆ ನೀಡಿದರು. ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸ ಗೊಬ್ಬರವನ್ನು ಲೋಕಾರ್ಪಣೆ ಮಾಡಿದರು. ಈ ಯೋಜನೆಯಡಿಯಲ್ಲಿ ಕಂಪನಿಗಳು ಎಲ್ಲಾ ಸಬ್ಸಿಡಿ ರಸಗೊಬ್ಬರಗಳನ್ನು ಏಕ ಬ್ರಾಂಡ್ ‘ಭಾರತ್’ ಅಡಿಯಲ್ಲಿ ಮಾರಾಟ ಮಾಡುವುದು ಕಡ್ಡಾಯವಾಗಿದೆ. ‘ಒನ್ ನೇಷನ್ ಒನ್ […]

ಮುಂದೆ ಓದಿ

ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಉದ್ಘಾಟನೆ ನಾಳೆ

ನವದೆಹಲಿ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಲಿದ್ದಾರೆ. ದೆಹಲಿಯಿಂದ ಉನಾದಲ್ಲಿರುವ ಅಂಬ್ ಅಂಡೌರಾ...

ಮುಂದೆ ಓದಿ

144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮೆಗಾ ರ್ಯಾಲಿ

ನವದೆಹಲಿ: ಸಾರ್ವತ್ರಿಕ ಚುನಾವಣೆ(2024) ಯಲ್ಲಿ ಬಿಜೆಪಿ, ಗುರುತಿಸಲಾದ 144 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೆಗಾ ರ್ಯಾಲಿಗಳನ್ನು ನಡೆಸಲು ಯೋಜಿಸಿದೆ ಎನ್ನಲಾಗಿದೆ. ಈ 144...

ಮುಂದೆ ಓದಿ

ಇಂದಿನಿಂದ ಅ.11ರವರೆಗೆ ಪ್ರಧಾನಿ ಮೋದಿ ಗುಜರಾತ್ ಪ್ರವಾಸ ಆರಂಭ

14,500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆ ಗಳಿಗೆ ಚಾಲನೆ ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಅ.11ರವರೆಗೆ ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭ...

ಮುಂದೆ ಓದಿ

ಅ. 9ರಿಂದ ಪ್ರಧಾನಿ ಮೂರು ದಿನಗಳ ಗುಜರಾತ್ ಪ್ರವಾಸ

ಗುಜರಾತ್: ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ಧಾರೆ. ಈ ವೇಳೆ ಸುಮಾರು 712 ಕೋಟಿ ರೂ. ಮೌಲ್ಯದ ವಿವಿಧ ಆರೋಗ್ಯ ಸೌಲಭ್ಯಗಳಿಗೆ ಪ್ರಧಾನಿ...

ಮುಂದೆ ಓದಿ

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ...

ಮುಂದೆ ಓದಿ

ಇಂದಿನಿಂದ ಇಂಟರ್ ನೆಟ್ ಸೇವೆ 5ಜಿ ಸೇವೆಗೆ ಚಾಲನೆ

ನವದೆಹಲಿ: ಭಾರತದಲ್ಲಿ ಮತ್ತೊಂದು ಡಿಜಿಟಲ್ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಇಂದಿನಿಂದ ಹೈಸ್ಪೀಡ್ ಇಂಟರ್ ನೆಟ್ ಸೇವೆ 5ಜಿ ಸೇವೆಗೆ ಚಾಲನೆ ದೊರೆತಿದೆ. ನವದೆಹಲಿಯ...

ಮುಂದೆ ಓದಿ

ಡಾ.ಮನಮೋಹನ್ ಸಿಂಗ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. 90 ನೇ ವರ್ಷಕ್ಕೆ...

ಮುಂದೆ ಓದಿ

ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

ಗುಜರಾತ್‌: ಗುಜರಾತ್‌ನ ಏಕತಾ ನಗರದಲ್ಲಿ ʻಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ  ಅವರು ಉದ್ಘಾಟಿಸಿದರು. ರಾಜ್ಯ ಕ್ರಿಯಾ ಯೋಜನೆಗಳ ಮೂಲಕ ಪ್ಲಾಸ್ಟಿಕ್ ಮಾಲಿನ್ಯದ ನಿರ್ಮೂಲನೆ...

ಮುಂದೆ ಓದಿ

72ನೇ ವಸಂತಕ್ಕೆ ಕಾಲಿಟ್ಟ ಮೋದಿಗೆ ಶುಭಾಶಯಗಳ ಮಹಾಪೂರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ 72ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಳಗ್ಗೆಯಿಂದಲೇ ಎಲ್ಲಾ ರಾಜಕೀಯ ಮುಖಂಡರಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್...

ಮುಂದೆ ಓದಿ