Monday, 25th November 2024

ಸೆ.19ರಂದು ಬಿಜೆಪಿಯೊಂದಿಗೆ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷ ವಿಲೀನ

ಚಂಡಿಗಢ್​: ಪಂಜಾಬ್​ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ತಮ್ಮ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಸೆ. 19ರಂದು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವ ದಲ್ಲಿ ಪಿಎಲ್​​ಸಿ ಪಕ್ಷ ಬಿಜೆಪಿಯೊಟ್ಟಿಗೆ ಕೂಡಿಕೊಳ್ಳಲಿದೆ. ಬಳಿಕ ಕ್ಯಾಪ್ಟನ್​ ಅಮರಿಂದರ್ ಸಿಂಗ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆಯಲಿದ್ದಾರೆ. ಈ ಪಕ್ಷದಲ್ಲಿದ್ದ ಮಾಜಿ ಶಾಸಕರ ಜತೆ, ಅಮರಿಂದರ್ ಸಿಂಗ್​ರ ಮಗಳು ಜೈ ಇಂದರ್​ ಕೌರ್​, ಪುತ್ರ ರಾಣಿಂದರ್​ ಸಿಂಗ್​, ಮೊಮ್ಮಗ ನಿರ್ವಾನ್ ಸಿಂಗ್​ ಅವರೂ ಬಿಜೆಪಿಗೆ […]

ಮುಂದೆ ಓದಿ

ನಾಳೆಯಿಂದ ಪ್ರಧಾನಿ ಉಜ್ಬೇಕಿಸ್ತಾನ್‌ ಭೇಟಿ

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್‌ನ 22 ನೇ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿ ಇದೇ ಸೆ.೧೫ರಿಂದ ಉಜ್ಬೇಕಿ...

ಮುಂದೆ ಓದಿ

ಸೆಂಟ್ರಲ್‌ ವಿಸ್ತಾ ಅವೆನ್ಯೂ ಉದ್ಘಾಟನೆ ಇಂದು

ನವದೆಹಲಿ: ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನವೀಕರಿಸಲಾಗಿರುವ ಸೆಂಟ್ರಲ್‌ ವಿಸ್ತಾ ಅವೆನ್ಯೂ(ಕರ್ತವ್ಯ ಪಥ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಲಿದ್ದಾರೆ. 101 ಎಕರೆ ಜಾಗದಲ್ಲಿ ಅಭಿವೃದ್ಧಿಪಡಿಸಲಾಗಿರುವ ಹುಲ್ಲುಹಾಸು, ಕೆಂಪು...

ಮುಂದೆ ಓದಿ

ಸೆಂಟ್ರಲ್‌ ವಿಸ್ತಾ ಅವೆನ್ಯೂ ಉದ್ಘಾಟನೆಗೆ ದಿನಗಣನೆ ಆರಂಭ

ನವದೆಹಲಿ: ನವದೆಹಲಿಯಲ್ಲಿ ನವೀಕರಿಸಲಾದ “ಕರ್ತವ್ಯ ಪಥ’ದ(ಸೆಂಟ್ರಲ್‌ ವಿಸ್ತಾ ಅವೆನ್ಯೂ) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನ ಮಂತ್ರಿಗಳ ನೂತನ ಕಚೇರಿ ಸೇರಿದಂತೆ ಪ್ರಧಾನಿ ಕಾರ್ಯಾಲಯ ಗಳನ್ನು ಒಳಗೊಂಡಿರುವ “ಕರ್ತವ್ಯ...

ಮುಂದೆ ಓದಿ

ಪ್ರಧಾನಿ ಮೋದಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್...

ಮುಂದೆ ಓದಿ

ಇಂದಿನಿಂದ ಕೇರಳ, ಕರ್ನಾಟಕಕ್ಕೆ ಮೋದಿ ಎರಡು ದಿನ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ ಮತ್ತು ಕರ್ನಾಟಕಕ್ಕೆ ತಮ್ಮ ಎರಡು ದಿನಗಳ ಪ್ರವಾಸ ವನ್ನು ಕೈಗೊಳ್ಳಲಿದ್ದಾರೆ. ದಕ್ಷಿಣ ರಾಜ್ಯಗಳ ಭೇಟಿಯ ಸಂದರ್ಭದಲ್ಲಿ, ಮೋದಿ...

ಮುಂದೆ ಓದಿ

ಮೋದಿ ಕಾರ್ಯಕ್ರಮಕ್ಕೆ ೧ ಲಕ್ಷ ಜನ ನಿರೀಕ್ಷೆ: ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿದ್ಧತೆ

ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ಬೆಂಗಳೂರು : ಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

ವೀರ್ ಬಾಲಕ ಸ್ಮಾರಕ ಉದ್ಘಾಟನೆ ಇಂದು

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಚ್‌ನ ಅಂಜಾರ್ ಪಟ್ಟಣದಲ್ಲಿನ ‘ವೀರ್ ಬಾಲಕ ಸ್ಮಾರಕ’ವನ್ನು ಉದ್ಘಾಟಿಸಲಿದ್ದಾರೆ. ಜನವರಿ 26, 2001 ರಂದು, ಗುಜರಾತ್‌ನಲ್ಲಿ ಭೂಕಂಪನದ ಸಮಯದಲ್ಲಿ,...

ಮುಂದೆ ಓದಿ

ಪ್ರಧಾನಿ ಭದ್ರತಾ ವೈಫಲ್ಯ ಪ್ರಕರಣಕ್ಕೆ ಎಸ್ಪಿ ಲೋಪವೇ ಕಾರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್‍ಗೆ ಭೇಟಿ ನೀಡುವ ವೇಳೆ ಭದ್ರತೆ ಒದಗಿಸುವಲ್ಲಿ ಫಿರೊಜೆಪುರ್ ಪೊಲೀಸ್ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿಯೋಜಿತ ಸಮಿತಿ ವರದಿ...

ಮುಂದೆ ಓದಿ

ಹೋಮಿಬಾಬಾ ಕ್ಯಾನ್ಸರ್ ಆಸ್ಪತ್ರೆ, ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಮೊಹಾಲಿ: ಪಂಜಾಬ್‌ನ ಮೋಹಾಲಿ ಜಿಲ್ಲೆಯಲ್ಲಿ ಅತ್ಯಾಧುನಿಕ ಸೌಲಭ್ಯ ಗಳೊಂದಿಗೆ ನಿರ್ಮಾಣವಾಗಿರುವ ಮುಲ್ಲಾನಪುರ್ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ