Monday, 25th November 2024

ಪ್ರಧಾನಿಯಿಂದ ಹರಿಯಾಣ, ಪಂಜಾಬ್‌ ’ನಲ್ಲಿ ಆಸ್ಪತ್ರೆಗಳ ಉದ್ಘಾಟನೆ ಇಂದು

ನವದೆಹಲಿ: ಹರಿಯಾಣ ಮತ್ತು ಪಂಜಾಬ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ನೀಡಲಿದ್ದು, ಎರಡು ರಾಜ್ಯಗಳಲ್ಲಿ ಒಂದೊಂದು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ‘ಅಮೃತಾ ಆಸ್ಪತ್ರೆ’ ಮತ್ತು ಪಂಜಾಬ್‌ನ ಮೊಹಾಲಿಯ ನ್ಯೂ ಚಂಡೀಗಢದಲ್ಲಿ ‘ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ’ವನ್ನು ಮೋದಿ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. ಫರೀದಾಬಾದ್​ನ ಅಮೃತಾ ಆಸ್ಪತ್ರೆ ಒಟ್ಟು 2,600 ಬೆಡ್​ಗಳನ್ನು ಹೊಂದಿದ್ದು ಏಷ್ಯಾದ ಅತಿ ದೊಡ್ಡ ಖಾಸಗಿ ಸೂಪರ್ ಸ್ಪೆಶಾ ಲಿಟಿ ಆಸ್ಪತ್ರೆ ಎಂದೇ […]

ಮುಂದೆ ಓದಿ

ಪ್ರಧಾನಿಯ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಮುಧೋಳ ಶ್ವಾನ ಸೇರ್ಪಡೆ

ಬಾಗಲಕೋಟೆ: ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ...

ಮುಂದೆ ಓದಿ

ಕಾಮನ್‌ ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ನಾಳೆ ಪ್ರಧಾನಿ ಆತಿಥ್ಯ

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ 2022ರ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಆ.೧೩ರಂದು ತನ್ನ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ. ಜುಲೈ 28 ರಿಂದ...

ಮುಂದೆ ಓದಿ

ಪಾಣಿಪತ್‌ನ ಎಥೆನಾಲ್ ಸ್ಥಾವರ ಇಂದು ರಾಷ್ಟ್ರಕ್ಕೆ ಸಮರ್ಪಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣದ ಪಾಣಿಪತ್‌ ನಲ್ಲಿರುವ 2 ನೇ ತಲೆಮಾರಿನ (2G) ಎಥೆನಾಲ್ ಸ್ಥಾವರವನ್ನು ಬುಧವಾರ ಸಂಜೆ ವಿಡಿಯೋ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ....

ಮುಂದೆ ಓದಿ

ಮುರಿದು ಬಿದ್ದ ಮೈತ್ರಿ: ಬಿಹಾರದಲ್ಲಿ ಮಹಾಘಟಬಂಧನ್ 2.0…

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆನ್ನಲಾಗಿದೆ. ನಿತೀಶ್ ಕುಮಾರ್...

ಮುಂದೆ ಓದಿ

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ: ಪಾಕಿಸ್ತಾನ ಸಹೋದರಿಯ ಹಾರೈಕೆ

ನವದೆಹಲಿ : ಪಾಕಿಸ್ತಾನದ ಸಹೋದರಿ ಖಮರ್ ಮೊಹ್ಸಿನ್ ಶೇಖ್, ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿ ಸಿದ್ದು, 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಶುಭ ಹಾರೈಸಿದ್ದಾರೆ. ಈ...

ಮುಂದೆ ಓದಿ

ಉಪರಾಷ್ಟ್ರಪತಿ ಚುನಾವಣೆ: ಮತ ಚಲಾವಣೆಯಲ್ಲಿ ಪ್ರಧಾನಿ ಮೊದಲಿಗರು

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ...

ಮುಂದೆ ಓದಿ

ಪ್ರೊಫೈಲ್ ಚಿತ್ರ ಬದಲಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಚಿತ್ರವನ್ನು ಬದಲಿಸಿದ್ದಾರೆ. ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಅವರು ಪ್ರೊಫೈಲ್ ಚಿತ್ರ...

ಮುಂದೆ ಓದಿ

ಕ್ರೀಡೆಯಲ್ಲಿ ಸೋತವರು ಯಾರೂ ಇಲ್ಲ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಚೆನ್ನೈನ ಜವಾಹರ ಲಾಲ್ ನೆಹರೂ ಕ್ರೀಡಾಂಗಣದಲ್ಲಿ ಚೆಸ್ ಒಲಿಂಪಿಯಾಡ್ -2022ರ 44ನೇ ಋತುವನ್ನ ಗುರುವಾರ ಉದ್ಘಾಟಿಸಿ, , ‘ಕ್ರೀಡೆಯಲ್ಲಿ, ಸೋತವರು...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ಆರಂಭವಾಗಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ತಮ್ಮ ಮತ ಚಲಾಯಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ರಾಷ್ಟ್ರಪತಿ...

ಮುಂದೆ ಓದಿ