Thursday, 21st November 2024

ಪ್ರಧಾನಿ ಮೋದಿಯವರ 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣ ಗೊಳಿಸಿದರು. ಪ್ರಧಾನಿಯವರು ಆಧ್ಯಾತ್ಮಿಕ ಭೇಟಿಗಾಗಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪೂಜ್ಯ ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾದ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡುತ್ತಿದ್ದರು. ಇದು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಹೊಂದಿಕೆಯಾಗುತ್ತದೆ. ಇದಕ್ಕೂ ಮುನ್ನ, ಅವರು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಸೂರ್ಯೋದಯದ ಸಮಯದಲ್ಲಿ ‘ಸೂರ್ಯ ಅರ್ಘ್ಯ’ ಮಾಡಿದರು […]

ಮುಂದೆ ಓದಿ

ಚುನಾವಣೆ ಗೆಲ್ಲಲಾಗದವರು ರಾಜ್ಯಸಭೆ ಮೂಲಕ ಸಂಸತ್‌ ಪ್ರವೇಶ: ಮೋದಿ ಲೇವಡಿ

ಜಾಲೋರ್​: ನೇರವಾಗಿ ಚುನಾವಣೆ ಗೆಲ್ಲಲಾಗದವರು ರಾಜಸ್ಥಾನಕ್ಕೆ ಬಂದು ರಾಜ್ಯಸಭೆ ಮೂಲಕ ಸಂಸತ್ತು ಪ್ರವೇಶಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ರಾಜಸ್ಥಾನದ ಜಾಲೋರ್​ನಲ್ಲಿ ಚುನಾವಣಾ ಪ್ರಚಾರ ಮಾಡುವ...

ಮುಂದೆ ಓದಿ

ಭಾರತೀಯರ ಭಾವನೆಗಳ ಬಗ್ಗೆ ವಿಪಕ್ಷ ಕಾಳಜಿ ವಹಿಸುವುದಿಲ್ಲ: ಪ್ರಧಾನಿ ಟೀಕೆ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ವ್ತಸ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳದ್ದು ಮೊಘಲ್ ಮನಸ್ಥಿತಿ ಎಂದು ವಿಪಕ್ಷಗಳ ಮೇಲೆ ಆರೋಪ ಗಳ ಸುರಿಮಳೆಗೈದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ...

ಮುಂದೆ ಓದಿ

ಏ.14ಕ್ಕೆ ರಾಜ್ಯದಲ್ಲಿ ಪ್ರಧಾನಿ ಮೋದಿ ರಣಕಹಳೆ

ಬೆಂಗಳೂರು: ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಗೆದ್ದು ಮೋದಿಗೆ ಗಿಫ್ಟ್‌ ಕೊಡುವುದಕ್ಕೆ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಕೊಂಡು ರಾಜ್ಯಾದ್ಯಂತ ಮಿಂಚಿನ ಸಂಚಾರ ಮಾಡ್ತಿದ್ದಾರೆ. ರಾಜ್ಯ ಬಿಜೆಪಿ...

ಮುಂದೆ ಓದಿ

ನರೇಂದ್ರ ಮೋದಿಜೀ ಜನಪ್ರಿಯತೆ ಇನ್ನಷ್ಟು ಉತ್ತುಂಗಕ್ಕೆ ಏರಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದರು....

ಮುಂದೆ ಓದಿ

ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು

ನವದೆಹಲಿ: ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಲು ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ...

ಮುಂದೆ ಓದಿ

ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ: ಈಶ್ವರಪ್ಪ

ಶಿವಮೊಗ್ಗ : ಲೋಕಸಭೆ ಚುನಾವಣೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರು ನಾಳೆ ಶಿವಮೊಗ್ಗ ದಲ್ಲಿ ನಡೆಯುವ ಪ್ರಧಾನಿ ಮೋದಿ...

ಮುಂದೆ ಓದಿ

ಒಂದು ಲಕ್ಷ ಕೋಟಿ ರೂ.ಗಳ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟಿಸಿದ ನಮೋ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಿದ್ದು, ಒಂದು ಲಕ್ಷ ಕೋಟಿ ರೂ.ಗಳ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ...

ಮುಂದೆ ಓದಿ

ಪ.ಬಂಗಾಳದ ಎಲ್ಲಾ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು: ನಮೋ

ಕೃಷ್ಣಾನಗರ: ತೃಣಮೂಲ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಬೇಕು ಎಂದು ರಾಜ್ಯ...

ಮುಂದೆ ಓದಿ

35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಿ ಮೋದಿಯವರ ಜಾರ್ಖಂಡ್ ಭೇಟಿ ವೇಳೆ, ಧನ್‌ಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ....

ಮುಂದೆ ಓದಿ