ಅಗರ್ತಲ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ತ್ರಿಪುರಾಗೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಭೇಟಿಗಳ ವೇಳೆ ಎರಡು ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಭಾಷಣ ಮಾಡಲಿ ದ್ದಾರೆ. ಗೋಮತಿ ಜಿಲ್ಲೆಯ ಉದಯಪುರ ಉಪ ವಿಭಾಗದ ಆರ್.ಕೆ. ಪುರದಲ್ಲಿ ಮೊದಲ ಸಮಾವೇಶ ನಡೆಯಲಿದೆ. ಅದರಲ್ಲಿ ಭಾಗವಹಿಸಿದ ಬಳಿಕ ಅವರು ಧಲಾಯಿ ಜಿಲ್ಲೆಯ ಅಂಬಸ್ಸಾದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಉತ್ತರ ಜಿಲ್ಲೆಯ ಬಗ್ಬಸ್ಸಾದಲ್ಲಿ 13ರಂದು ಸಮಾವೇಶ ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಸತ್ತಿಗೆ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಿದ ವಸ್ತು ಗಳಿಂದ ತಯಾರಿಸಿದ ತೋಳಿಲ್ಲದ ವಿಶೇಷ ಜಾಕೆಟ್ ಧರಿಸಿ ಬಂದಿದ್ದರು. ರಾಜ್ಯಸಭೆಯಲ್ಲಿ...
ನವದೆಹಲಿ: ಫೆ. 11 ಮತ್ತು ಫೆ. 13 ರಂದು ಪ್ರಧಾನಿ ಮೋದಿಯವರು ತ್ರಿಪುರಾಕ್ಕೆ ಭೇಟಿ ನೀಡಲಿದ್ದು, ಎರಡು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ. 11 ರಂದು...
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಫೆ.10ರಂದು ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತಾ ದೃಷ್ಟಿಯಿಂದ ಅಂದು ಡ್ರೋನ್, ಪ್ಯಾರಾಗ್ಲೈಡರ್, ಎಲ್ಲಾ ರೀತಿಯ ಬಲೂನ್‌ಗಳು ಮತ್ತು ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ವಿಮಾನಗಳ...
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಎಚ್‌ಎಎಲ್ ಘಟಕ ಹಾಗೂ ಚಿಕ್ಕನಾಯನಹಳ್ಳಿ ಮತ್ತು ತಿಪಟೂರಿನ ಜಲ್‌ಜೀವನ್ ಮಿಷನ್ ಯೋಜನೆಗೆ ಶಂಕು ಸ್ಥಾಪನೆಗೆ ಉದ್ಘಾಟನೆಗಾಗಿ...
ನವದೆಹಲಿ: ಪರೀಕ್ಷಾ ಪೇ ಚರ್ಚಾ 2023 ರ ಆರನೇ ಆವೃತ್ತಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿದ್ಯಾರ್ಥಿಗಳಿಗೆ ‘ಡಿಜಿಟಲ್ ಉಪವಾಸ’ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ...
ನವದೆಹಲಿ: ದೇಶದಲ್ಲಿ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ‘ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಈ ಸಂದರ್ಭವು...
ನವದೆಹಲಿ : ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರಾ ಮತ್ತು ಮಣಿಪುರ ರಾಜ್ಯಗಳ ಸಂಸ್ಥಾಪನ ದಿನ ಇಂದು. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಜನತೆಗೆ ಶುಭ...
ಕಲಬುರಗಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಬೃಹತ್ ಸಮಾವೇಶದ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಸಂಚಾರದಲ್ಲಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್’ಗೆ ವಿಡಿಯೋ ಕಾನ್ಫರೆನ್ಸಿಂಗ್...