ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿ ಳಿದ ಪ್ರಧಾನಿಯವರನ್ನು ಸಿಎಂ ಬಸವ ರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಬಳಿಕ ಯಲಹಂಕ ವಾಯುನೆಲೆಯಿಂದ ಹೆಲಿಕಾಪ್ಟರ್ ನಲ್ಲಿ ಮೇಖ್ರಿ ಸರ್ಕಲ್ ನ HQTCಗೆ ತೆರಳಿ ಭಾರತೀಯ ವಿಜ್ಞಾನ ಭವನಗೆ ರಸ್ತೆ ಮಾರ್ಗದ ಮೂಲಕ ತೆರಳಿದರು. ಭಾರತೀಯ ವಿಜ್ಞಾನ […]
ಬೆಂಗಳೂರು : ಯಲಹಂಕ ವಾಯುನೆಲೆಗೆ ಐಎಎಫ್ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಸುಮಾರು ಒಂದುವರೆ ವರ್ಷದ ಬಳಿಕ ರಾಜ್ಯಕ್ಕೆ ಮೋದಿ ಆಗಮಿಸಿದ್ದಾರೆ. ಸಿಎಂ ಬಸವ...
ಮೈಸೂರು: ನಾಳೆಯಿಂದ 21ರವರೆಗೆ ಮೈಸೂರು ಅರಮನೆಗೆ ಪ್ರವೇಶವಿಲ್ಲ…ಜೂ.19ರಿಂದ ಜೂ.21 ಅಂದರೆ ಮಂಗಳವಾರ ದವರೆಗೆ ಮೈಸೂರಿನ ಅರಮನೆಗೆ ಯಾವುದೇ ಪ್ರವಾಸಿಗರಿಗೆ ಒಳಗಡೆ ಪ್ರವೇಶ ಇರುವುದಿಲ್ಲ. ಜೂ.21ರಂದು ವಿಶ್ವದ ಎಲ್ಲೆಡೆ...
ನವದೆಹಲಿ: ನೂರನೇ ವಸಂತಕ್ಕೆ ಕಾಲಿಟ್ಟ ತಾಯಿ ಹೀರಾಬೆನ್ ಅವರ ಪಾದಪೂಜೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆಶೀರ್ವಾದ ಪಡೆದರು. ‘ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್...
ಮುಂಬೈ: ಪ್ರಧಾನಿ ಮೋದಿಯವರ ವಿರುದ್ಧ ಕೆಂಡ ಕಾರಿದ ಕಾಂಗ್ರೆಸ್ ನಾಯಕ ರೊಬ್ಬರು ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟು ವಿವಾದಕ್ಕೀಡಾಗಿದ್ದಾರೆ. ನಾಗ್ಪುರದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಶೇಖ್...
ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ದೇಶದ ಎಲ್ಲಾ ಸರ್ಕಾರಿ ಇಲಾಖೆ ಗಳಲ್ಲಿ 10 ಲಕ್ಷ ಜನರನ್ನು ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸೂಚನೆ ನೀಡಿರುವುದಾಗಿ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವ ದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್‌ಅಪ್ ಎಕ್ಸ್ಪೋ -2022 ಅನ್ನು ಉದ್ಘಾಟಿಸಲಿದ್ದಾರೆ. ಬಯೋಟೆಕ್ ಸ್ಟಾರ್ಟ್‌ಅಪ್ ಎಕ್ಸ್ಪೋ –...
ನವದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ‘ಐಕಾನಿಕ್ ವೀಕ್ ಸೆಲೆಬ್ರೇಷನ್ಸ್ ’...
ನವದೆಹಲಿ : ನಮ್ಮ ಸೌರಶಕ್ತಿ ಸಾಮರ್ಥ್ಯ ಸುಮಾರು 18 ಪಟ್ಟು ಹೆಚ್ಚಾಗಿದೆ. ಇದು ಪರಿಸರವನ್ನು ರಕ್ಷಿಸುವ ನಮ್ಮ ಬದ್ಧತೆಯ ಫಲಿತಾಂಶ ವಾಗಿದೆ. ಪರಿಸರ ದಿನದ ದಿನದಂದು ಭಾರತ...
ವಾಷಿಂಗ್ಟನ್: ಲಾಸ್ ಏಂಜಲೀಸ್‌ನ ವಿವೇಕಾನಂದ ಯೋಗ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವು ಜೂ.12 ರಂದು ನಡೆಯಲಿದೆ. ಈ ಸಮಾರಂಭದಲ್ಲಿ 23 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ‘ವಿಶ್ವವಿದ್ಯಾಲಯದ ಮೊದಲ...