Sunday, 24th November 2024

ಕುನ್ನತ್ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕೋಲ್ಕತ್ತಾ: ಕುನ್ನತ್ ಮರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಎಲ್ಲರನ್ನೂ ರಂಜಿಸುತ್ತಿದ್ದ ಅವರು ಹಾಡುಗಳ ಮೂಲಕ ಸದಾ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಯ ಸಿನಿಮಾಗಳಲ್ಲಿ ಹಿನ್ನೆಲೆ ಗಾಯಕರಾಗಿ ಹೆಸರು ಮಾಡಿದ್ದ ಕೃಷ್ಣಕುಮಾರ್ ಕುನ್ನತ್(53 ವರ್ಷ) ಕೋಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ ಯಾಗಿ, ತದನಂತರ, ಹೋಟೆಲ್ ಗೆ ತೆರಳುತ್ತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿ ಕೊಂಡು, ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾಣಪಕ್ಷಿ […]

ಮುಂದೆ ಓದಿ

ಮೋದಿ ಗುಜರಾತ್​ ಪ್ರವಾಸ: ನ್ಯಾನೋ ಯೂರಿಯಾ ಸ್ಥಾವರ ಉದ್ಘಾಟನೆ ಇಂದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಗುಜರಾತ್​ ಪ್ರವಾಸ ಕೈಗೊಂಡಿದ್ದು, ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ...

ಮುಂದೆ ಓದಿ

ಕ್ವಾಡ್ ನಾಯಕರ ಶೃಂಗಸಭೆ: ಜಪಾನ್‌ಗೆ ಮೋದಿ ಭೇಟಿ

ಟೋಕಿಯೊ: ಸದಸ್ಯ ರಾಷ್ಟ್ರಗಳ ನಡುವೆ ಸಹಕಾರವನ್ನು ಮತ್ತಷ್ಟು ಹೆಚ್ಚಿ ಸುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎರಡು ದಿನಗಳ ಭೇಟಿಗಾಗಿ ಜಪಾನ್‌ಗೆ...

ಮುಂದೆ ಓದಿ

ರಾಜೀವ್ ಗಾಂಧಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ನವದೆಹಲಿ: ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ...

ಮುಂದೆ ಓದಿ

ಪ್ರಧಾನಿ ಮೋದಿಗೆ ಬರ್ಲಿನ್‌ನಲ್ಲಿ ಅದ್ದೂರಿ ಸ್ವಾಗತ

ಬರ್ಲಿನ್ (ಜರ್ಮನಿ): ಮೂರು ದಿನಗಳ ಯುರೋಪ್ ಪ್ರವಾಸದ ಮೊದಲ ಹಂತದಲ್ಲಿ  ಜರ್ಮನಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಗೆ ಇಂದು ಬರ್ಲಿನ್‌ನಲ್ಲಿರುವ ಭಾರತೀಯ ವಲಸಿಗರಿಂದ ಅದ್ದೂರಿ ಸ್ವಾಗತ ದೊರೆತಿದೆ....

ಮುಂದೆ ಓದಿ

ನೂತನ ವಿದೇಶಾಂಗ ಕಾರ್ಯದರ್ಶಿ ಅಧಿಕಾರ ಸ್ವೀಕಾರ

ನವದೆಹಲಿ: ಉಕ್ರೇನ್‌ನಲ್ಲಿನ ಬಿಕ್ಕಟ್ಟು ಸೇರಿದಂತೆ ವಿವಿಧ ಭೌಗೋಳಿಕ ರಾಜಕೀಯ ಬೆಳವಣಿಗೆಗಳ ಮಧ್ಯೆ ಅನುಭವಿ ರಾಜತಾಂತ್ರಿಕ ವಿನಯ್ ಮೋಹನ್ ಕ್ವಾತ್ರಾ ಅವರು ಭಾನುವಾರ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು....

ಮುಂದೆ ಓದಿ

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯಾಗಲಿ: ಪ್ರಧಾನಿ ಮೋದಿ

ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯನ್ನು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ನ್ಯಾಯ ವ್ಯವಸ್ಥೆಯ ಮೇಲೆ ಜನಸಾಮಾನ್ಯರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯಗಳ...

ಮುಂದೆ ಓದಿ

ವಾರಣಾಸಿ ವೈಭವ ಮೆಚ್ಚಿ ಮೋದಿಯನ್ನು ಹೊಗಳಿದ ಡ್ವಿಟ್‌ ಹೊವಾರ್ಡ್‌

ವಾರಣಾಸಿ: ‘ಆಧ್ಯಾತ್ಮಿಕ ಪ್ರಯಾಣ’ ಕೈಗೊಂಡಿರುವ ಬಾಸ್ಕೆಟ್‌ಬಾಲ್‌ ಆಟಗಾರ ಡ್ವಿಟ್‌ ಹೊವಾರ್ಡ್‌ ಅವರು ವಾರಣಾಸಿಗೆ ಭೇಟಿ ನೀಡಿದ್ದು, ನಗರದ ಸೌಂದರ್ಯವನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ...

ಮುಂದೆ ಓದಿ

ಮೇ 2 ರಿಂದ ಮೋದಿ ವಿದೇಶ ಪ್ರವಾಸ

ನವದೆಹಲಿ: ಮೇ 2 ರಿಂದ ಭಾರತದ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. 2022ನೇ ವರ್ಷದಲ್ಲಿ ಮೊದಲ ಬಾರಿಗೆ ಮೋದಿ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಜರ್ಮನಿ, ಡೆನ್ಮಾರ್ಕ್‌...

ಮುಂದೆ ಓದಿ

ರೈಸಿನಾ ಸಂವಾದದ ಏಳನೇ ಆವೃತ್ತಿ ಉದ್ಘಾಟನೆ ಇಂದು

ನವದೆಹಲಿ: ಭಾರತದ ಪ್ರಮುಖ ಬಹುಪಕ್ಷೀಯ ವಿದೇಶಾಂಗ ನೀತಿ ಮತ್ತು ಭೌಗೋ ಳಿಕ ಅರ್ಥಶಾಸ್ತ್ರ ಸಮ್ಮೇಳನವಾದ ರೈಸಿನಾ ಸಂವಾದದ ಏಳನೇ ಆವೃತ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಏಪ್ರಿಲ್...

ಮುಂದೆ ಓದಿ