Sunday, 24th November 2024

ನಾಳೆ ‘ಪಂಚಾಯತಿ ರಾಜ್ ದಿವಸ್’: ಜಮ್ಮುವಿಗೆ ಪ್ರಧಾನಿ ಭೇಟಿ

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಯನ್ನು ಬಲಪಡಿಸಲಾಗಿದೆ. ನಾಳೆ ‘ಪಂಚಾಯತಿ ರಾಜ್ ದಿವಸ್’ನಲ್ಲಿ ದೇಶದಾದ್ಯಂತ ಪಂಚಾಯತ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ವರ್ಷ ಏ.24 ಅನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ವನ್ನಾಗಿ ಆಚರಿಸಲಾಗುತ್ತದೆ. ಪ್ರಧಾನಮಂತ್ರಿಯವರು ಜಮ್ಮು ಮತ್ತು ಕಾಶ್ಮೀರದ 30,000ಕ್ಕೂ ಹೆಚ್ಚು ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯರನ್ನು ಒಳಗೊಂಡಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿ ದ್ದಾರೆ. ಎರಡು ದಿನಗಳ ಪಂಚಾಯತ್ ರಾಜ್ ದಿವಸ್‌ನಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳ […]

ಮುಂದೆ ಓದಿ

ಭಾರತವು ಹೆಚ್ಚು ಹಾಲನ್ನ ಉತ್ಪಾದಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಬನಸ್ಕಾಂತ: ಗೋಧಿ ಮತ್ತು ಅಕ್ಕಿ ವ್ಯಾಪಾರಕ್ಕಿಂತ ಭಾರತವು ಹೆಚ್ಚು ಹಾಲನ್ನ ಉತ್ಪಾದಿಸುತ್ತಿದೆ. ಹೀಗಾಗಿ ಸಣ್ಣ ರೈತರು ಎಂದರೆ, ಹೈನುಗಾರಿಕೆ ಕ್ಷೇತ್ರದ ಅತಿದೊಡ್ಡ ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ

ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಇಂದಿನಿಂದ ಗುಜರಾತ್‌ ಭೇಟಿ

ಅಹಮದಾಬಾದ್: ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಸೋಮವಾರದಿಂದ ಗುಜರಾತ್‌ಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಮೊರ್ಬಿಯಲ್ಲಿ 108 ಅಡಿ ಹನುಮಾನ್ ಪ್ರತಿಮೆ ಅನಾವರಣ

ಅಹಮದಾಬಾದ್: ಎಲ್ಲೆಡೆ ಶನಿವಾರ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು...

ಮುಂದೆ ಓದಿ

ವಿಶ್ವಕ್ಕೆ ಆಹಾರ ದಾಸ್ತಾನು ಪೂರೈಸಲು ಭಾರತ ಸಿದ್ಧವಿದೆ: ಪ್ರಧಾನಿ ಮೋದಿ

ಗಾಂಧಿನಗರ: ಅಮೆರಿಕ ಅಧ್ಯಕ್ಷರೊಂದಿಗೆ ಜಾಗತಿಕ ಆಹಾರದ ಕೊರತೆಯ ಸಮಸ್ಯೆ ಚರ್ಚಿಸಿರುವು ದಾಗಿ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ಭಾರತವು ವಿಶ್ವಕ್ಕೆ ಆಹಾರ ದಾಸ್ತಾನು ಪೂರೈಸಲು ಸಿದ್ಧವಾಗಿದೆ...

ಮುಂದೆ ಓದಿ

ವಿಪಕ್ಷಗಳಿಗೆ ಪರಿವಾರ ಭಕ್ತಿ ಮಾತ್ರ ತಿಳಿದಿದೆ: ಮೋದಿ ವಾಗ್ದಾಳಿ

ನವದೆಹಲಿ: ಭಾರತೀಯ ಜನತಾ ಪಕ್ಷ ದೇಶ ಭಕ್ತಿಗೆ ಸಮರ್ಪಿತವಾಗಿದೆ, ವಿಪಕ್ಷಗಳಿಗೆ ಪರಿವಾರ ಭಕ್ತಿ ಮಾತ್ರ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಾಂಗ್ರೆಸ್ ವಿರುದ್ಧ ಪರೋಕ್ಷ...

ಮುಂದೆ ಓದಿ

ಪವಿತ್ರ ರಂಜಾನ್ ಮಾಸ ಇಂದಿನಿಂದ ಆರಂಭ

ನವದೆಹಲಿ: ದೇಶದ ಹಲವೆಡೆ ಚಂದ್ರ ದರ್ಶನವಾದ ಬಳಿಕ ಪವಿತ್ರ ರಂಜಾನ್ ಮಾಸ ಏ.3ರಂದು ಆರಂಭವಾಗಿದೆ. ಭಾನುವಾರ ಉಪವಾಸದ ಮೊದಲ ದಿನ ಆರಂಭವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ...

ಮುಂದೆ ಓದಿ

ಆತಂಕದಿಂದ ದೂರವಿರಿ, ಒತ್ತಡಕ್ಕೆ ಒಳಗಾಗಬೇಡಿ: ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿ

ನವದೆಹಲಿ: ಆತಂಕದಿಂದ ದೂರವಿರಿ, ಒತ್ತಡಕ್ಕೆ ಒಳಗಾಗಬೇಡಿ. ಹಬ್ಬದ ಮೂಡ್ ನಲ್ಲಿಯೇ ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಸಲಹೆ ನೀಡಿದ್ದಾರೆ. 5ನೇ ಆವೃತ್ತಿಯ...

ಮುಂದೆ ಓದಿ

20 ಕೆ.ಜಿ. ಆರ್‌ಡಿಎಕ್ಸ್ ಬಳಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು !

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವುದಾಗಿ ಮುಂಬೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಕಚೇರಿಗೆ ಇ-ಮೇಲ್ ಸಂದೇಶ ಬಂದಿದೆ. ಎನ್ಐಎಗೆ ಇ ಮೇಲ್...

ಮುಂದೆ ಓದಿ

ಶುರುವಾಯ್ತು ಬಿಜೆಪಿ ಅಶ್ವಮೇಧಯಾಗ

ಏಪ್ರಿಲ್ ಮೊದಲ ವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿಗೆ ಭರ್ಜರಿ ಆರಂಭ ನೀಡಲು ಪ್ರಯತ್ನ ಪ್ರದೀಪ್...

ಮುಂದೆ ಓದಿ