Sunday, 24th November 2024

ಆಪರೇಷನ್​ ಗಂಗಾ: ಮೋದಿಗೆ ಶೇಖ್ ಹಸೀನಾ ಧನ್ಯವಾದ

ಢಾಕಾ: ಉಕ್ರೇನ್​​ನಲ್ಲಿ ಆಪರೇಷನ್​ ಗಂಗಾ ನಡೆಸುತ್ತಿರುವ ಕೇಂದ್ರ ಸರ್ಕಾರ ಬಾಂಗ್ಲಾದೇಶ, ನೇಪಾಳದ ವಿದ್ಯಾರ್ಥಿಗಳ ರಕ್ಷಣೆ ಯಲ್ಲೂ ಭಾಗಿಯಾಗಿದ್ದು, ಇದಕ್ಕಾಗಿ, ಪ್ರಧಾನಿ ಮೋದಿ ಅವರಿಗೆ ಶೇಖ್ ಹಸೀನಾ ಧನ್ಯವಾದ ಅರ್ಪಿಸಿ ದ್ದಾರೆ. ಉಕ್ರೇನ್​​ನ ವಿವಿಧ ನಗರಗಳಲ್ಲಿ ಸಮಸ್ಯೆಗೆ ಸಿಲುಕಿಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಬಾಂಗ್ಲಾದೇಶದ ವಿದ್ಯಾರ್ಥಿ ಗಳನ್ನ ರಕ್ಷಣೆ ಮಾಡುವಲ್ಲಿ ಭಾರತದ ರಾಯಭಾರ ಕಚೇರಿ ಯಶಸ್ವಿಯಾಗಿದೆ. ಇದಕ್ಕೆ ಪ್ರಧಾನಿ ಶೇಖ್ ಹಸೀನಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಉಕ್ರೇನ್​​ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಬಾಂಗ್ಲಾದೇಶದ 9 ವಿದ್ಯಾರ್ಥಿಗಳನ್ನು […]

ಮುಂದೆ ಓದಿ

2020, 2021ನೇ ಸಾಲಿನ ‘ನಾರಿ ಶಕ್ತಿ ಪುರಸ್ಕಾರ’ ಪ್ರದಾನ ಇಂದು

ನವದೆಹಲಿ: ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭ ಆಯೋಜಿಸಲಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಾಧಕ ಮಹಿಳೆಯರಿಗೆ 2020...

ಮುಂದೆ ಓದಿ

ನಮ್ಮ ನಾರಿ ಶಕ್ತಿ, ಕ್ಷೇತ್ರಗಳಲ್ಲಿನ ಸಾಧನೆಗಳನ್ನು ಸೆಲ್ಯೂಟ್‌ ಮಾಡುತ್ತೇನೆ: ಮೋದಿ

ನವದೆಹಲಿ: ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಗಳನ್ನು ಕೋರಿದ್ದು, ‘ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ಸರ್ಕಾರವು ವಿವಿಧ...

ಮುಂದೆ ಓದಿ

ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ: ಉಕ್ರೇನ್ ಅಧ್ಯಕ್ಷರಿಗೆ ಮೋದಿ ಧನ್ಯವಾದ

ನವದೆಹಲಿ: ಉಕ್ರೇನ್ ನ ಯುದ್ಧ ಭೂಮಿಯಲ್ಲಿ ರಷ್ಯಾ ದಾಳಿಯ ನಂತ್ರ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ವಾಗಿ ಸ್ಥಳಾಂತರಿಸಲು ಸಹಕರಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಅವರಿಗೆ...

ಮುಂದೆ ಓದಿ

ಉತ್ತರ ಪ್ರದೇಶ ಚುನಾವಣೆ: ಶೇ.8.5ರಷ್ಟು ಮತದಾನ

ಲಕ್ನೊ: ಉತ್ತರ ಪ್ರದೇಶ ವಿಧಾನಸಭೆಯ ಕೊನೆಯ ಹಂತದ ಮತದಾನ ಸೋಮವಾರ ನಡೆಯುತ್ತಿದ್ದು, 54 ಸ್ಥಾನಗಳಿಗೆ ಮಂದಗತಿಯಲ್ಲಿ ಮತದಾನ ಆರಂಭವಾಯಿತು. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಶೇ.8.5ರಷ್ಟು ಮತದಾನವಾಗಿದೆ. ಚಕಿಯಾ...

ಮುಂದೆ ಓದಿ

ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ, ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿ ದ್ದಾರೆ. ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಅನಾವರಣ...

ಮುಂದೆ ಓದಿ

ಪುಣೆ ಮೆಟ್ರೋ ರೈಲು ಯೋಜನೆಗೆ ಚಾಲನೆ ಶೀಘ್ರದಲ್ಲೇ

ನವದೆಹಲಿ: ಪುಣೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಲಿ ದ್ದಾರೆ. ಮೆಟ್ರೋ ಯೋಜನೆಗೆ ಶಂಕುಸ್ಥಾಪನೆ ಮಾಡುವುದರ ಜೊತೆಗೆ ಪ್ರಧಾನಿ ಇನ್ನೂ ಹಲವು...

ಮುಂದೆ ಓದಿ

ಗಿಡಮೂಲಿಕೆಗಳ ಉದ್ಯಾನ ‘ಆರೋಗ್ಯ ವನ’ ಉದ್ಘಾಟಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ಔಷಧೀಯ ಸಸ್ಯಗಳು, ಗಿಡಮೂಲಿಕೆಗಳ ಉದ್ಯಾನ ‘ಆರೋಗ್ಯ ವನ’ವನ್ನು ಉದ್ಘಾಟಿಸಿದರು. ರಾಷ್ಟ್ರಪತಿಗಳ ಎಸ್ಟೇಟ್ ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಆರೋಗ್ಯ ವನಂ’ನ್ನು...

ಮುಂದೆ ಓದಿ

ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ: ಪುಟಿನ್’ಗೆ ಮೋದಿ ಮನವಿ

ನವದೆಹಲಿ : ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಪ್ರಧಾನಿ ನರೇಂದ್ರ...

ಮುಂದೆ ಓದಿ

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ: ಇಂದು ಸಂಜೆ ಪ್ರಧಾನಿ ಮಹತ್ವದ ಸಭೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ ಭದ್ರತಾ...

ಮುಂದೆ ಓದಿ