Sunday, 24th November 2024

ಕೃಷಿ ಉತ್ಪನ್ನ ಸಾಗಿಸುವ 100 ಡ್ರೋನ್‌ಗಳಿಗೆ ಮೋದಿ ಚಾಲನೆ

ನವದೆಹಲಿ: ಕೀಟನಾಶಕಗಳನ್ನು ಸಿಂಪಡಿಸಲು ಅಥವಾ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸುವ ಉದ್ದೇಶದ 100 ಡ್ರೋನ್‌ಗಳಿಗೆ ವಿವಿಧ ನಗರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಕೃಷಿ ಕ್ಷೇತ್ರಕ್ಕೆ ‘ಕಿಸಾನ್‌ ಡ್ರೋನ್‌’ಗಳನ್ನು ಪರಿಚಯಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌(2022)ನಲ್ಲಿ ಘೋಷಿಸಿದ್ದರು. ಮಾನೇಸರ್‌ನಲ್ಲಿ ಆಯೋಜಿಸಲಾದ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ಈಗಾಗಲೇ ಡ್ರೋನ್‌ಗಳನ್ನು ಬಳಸುತ್ತಿರುವ ವಿವಿಧ ಕ್ಷೇತ್ರಗಳನ್ನು ಭಾಷಣದಲ್ಲಿ ಉಲ್ಲೇಖಿಸಿದರು. ‘ಡ್ರೋನ್‌ಗಳ ಮೂಲಕ ರಸಗೊಬ್ಬರಗಳ ಸಿಂಪಡಣೆ ಸಹ ಮಾಡಲಾಗುತ್ತಿದೆ. ‘ಕಿಸಾನ್ ಡ್ರೋನ್‌ಗಳು’ ಹೊಸ ಯುಗದ ಕ್ರಾಂತಿಯಾಗಲಿವೆ. […]

ಮುಂದೆ ಓದಿ

ಥಾಣೆ- ದಿವಾ ಸಂಪರ್ಕಿಸುವ ಹೆಚ್ಚುವರಿ ರೈಲು ಮಾರ್ಗ ಉದ್ಘಾಟನೆ ಇಂದು

ನವದೆಹಲಿ: ಮಹಾರಾಷ್ಟ್ರದ ಥಾಣೆ ಮತ್ತು ದಿವಾವನ್ನು ಸಂಪರ್ಕಿಸುವ ಎರಡು ಹೆಚ್ಚುವರಿ ರೈಲು ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನಡೆಯಲಿದೆ....

ಮುಂದೆ ಓದಿ

ಕೆ.ಸಿ.ಆರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಕೆಸಿಆರ್ ಅವರು ಪ್ರಧಾನಿಗೆ ಧನ್ಯವಾದ...

ಮುಂದೆ ಓದಿ

#Modi

ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಮೋದಿ ಪ್ರಾರ್ಥನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ‘ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಪ್ರಾರ್ಥನೆ...

ಮುಂದೆ ಓದಿ

ಉತ್ತರಾಖಂಡದ ಅಭಿವೃದ್ಧಿ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ: ಪ್ರಧಾನಿ ಮೋದಿ

ಅಲ್ಮೋರಾ: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ವಿಧಾನಸಭೆ ಚುನಾವಣಾ ಪ್ರಚಾರವನ್ನುದ್ದೇಶಿಸಿ ಹೇಳಿದರು. ಫೆ.14ರಂದು ಉತ್ತರಾಖಂಡದ...

ಮುಂದೆ ಓದಿ

ಪಂಜಾಬ್‌ ಚುನಾವಣೆ: ಫೆ.14, 16, 17ರಂದು ಪ್ರಧಾನಿ ರ್‍ಯಾಲಿ

  ಚಂಡೀಗಢ: ಪಂಜಾಬ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಚಾರಕ್ಕೆ ಮತ್ತಷ್ಟು ಉತ್ತೇ ಜನ ನೀಡಲು, ಪ್ರಧಾನಿ ನರೇಂದ್ರ ಮೋದಿ ಫೆ.14, 16 ಮತ್ತು 17 ರಂದು ಪಂಜಾಬ್‌ನಲ್ಲಿ...

ಮುಂದೆ ಓದಿ

ಇನ್ನು 100 ವರ್ಷವಾದರೂ ಕಾಂಗ್ರೆಸ್​’ಗೆ ಅಧಿಕಾರ ದಕ್ಕಲ್ಲ: ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ

ನವದೆಹಲಿ : ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್​ ಸತತವಾಗಿ ಸೋಲುತ್ತಿದೆ, ಅಧಿಕಾರ ಕಳೆದುಕೊಳ್ಳುತ್ತಿದೆ. ಅವರು ವಾಸ್ತವದೊಂದಿಗೆ ಸಂಪರ್ಕ ಕಡಿದುಕೊಂಡಿ ದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ....

ಮುಂದೆ ಓದಿ

ವಿಶ್ವ ನಾಯಕರಲ್ಲಿ ಜಾಗತಿಕ ರೇಟಿಂಗ್‌: ನರೇಂದ್ರ ಮೋದಿಗೆ ಅಗ್ರಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶೇ.72ರಷ್ಟು ಅನುಮೋದನೆಯೊಂದಿಗೆ ವಿಶ್ವ ನಾಯಕರಲ್ಲಿ ಜಾಗತಿಕ ರೇಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ದ್ದಾರೆ. ಪಿಎಂ ಮೋದಿ ಅವರು ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್...

ಮುಂದೆ ಓದಿ

ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಂತಿಮ ದರ್ಶನ ಪಡೆದು, ನಮನ...

ಮುಂದೆ ಓದಿ

ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ರ್ಯಾಲಿ ರದ್ದು

ಸಂಕ್ವೆಲಿಮ್: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ನಡೆಯ ಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್...

ಮುಂದೆ ಓದಿ