Sunday, 28th April 2024

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಪ್ರಚಾರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಸೋಮವಾರ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ. ಇದು ಫೆಬ್ರುವರಿ 10ರಂದು ಚುನಾವಣೆ ನಡೆಯಲಿರುವ 21 ವಿಧಾನಸಭೆ ಕ್ಷೇತ್ರಗಳ 98 ಕಡೆಗಳಲ್ಲಿ ಪ್ರಸಾರವಾಗಲಿದೆ. ‘ಜನ್ ಚೌಪಲ್’ ಹೆಸರಿನ ರ್‍ಯಾಲಿಯಲ್ಲಿ ಪ್ರಧಾನಿಯವರು ಮಾಡಲಿರುವ ಪ್ರಚಾರವು ಎಲ್‌ಇಡಿ ಸ್ಕ್ರೀನ್‌ಗಳ ಮೂಲಕ ಸುಮಾರು 49,000 ಜನರನ್ನು ತಲುಪಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗ್ರಾದಿಂದ ಹಾಗೂ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಲಖನೌನಿಂದಲೇ ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಚುನಾವಣಾ […]

ಮುಂದೆ ಓದಿ

30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ: ಮೋದಿ ಸ್ಪೀಚ್‌

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 4:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು...

ಮುಂದೆ ಓದಿ

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿ ಉದ್ದೇಶಿಸಿ ಪಿಎಂ ಭಾಷಣ ಇಂದು

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರುರಾಷ್ಟ್ರ ರಾಜಧಾ ನಿಯ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ...

ಮುಂದೆ ಓದಿ

ಗಣರಾಜ್ಯೋತ್ಸವ ದಿನದಂದು ಮೋದಿ, ಇತರ ಗಣ್ಯರಿಗೆ ಬೆದರಿಕೆ: ಗುಪ್ತಚರ ಇಲಾಖೆ

ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಇತರ ಗಣ್ಯರ ಜೀವಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಒಂಬತ್ತು...

ಮುಂದೆ ಓದಿ

ಕೈಕೊಟ್ಟ ಟೆಲಿಪ್ರಾಂಪ್ಟರ್: ಪ್ರಧಾನಿ ಮೋದಿ ಗಲಿಬಿಲಿ

ನವದೆಹಲಿ: ವರ್ಲ್ಡ್ ಇಕನಾಮಿಕ್ ಫೋರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಭಾಷಣ ನೀಡುತ್ತಿರುವ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟ ಕಾರಣ ಅವರು ಗಲಿಬಿಲಿಕ್ಕೀಡಾಗಿ ಮಾತನಾಡಲು ತಡವರಿಸಿದ...

ಮುಂದೆ ಓದಿ

ಲಸಿಕೆ ಅಭಿಯಾನ: ಇಂದಿಗೆ ಒಂದು ವರ್ಷ ಪೂರ್ಣ

ನವದೆಹಲಿ: ಭಾರತದ ಕೋವಿಡ್ 19 ಲಸಿಕೆ ಅಭಿಯಾನ ಆರಂಭವಾಗಿ ಭಾನುವಾರ ಒಂದು ವರ್ಷ ಪೂರ್ಣಗೊಂಡಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇದನ್ನು “ವಿಶ್ವದ ಅತ್ಯಂತ...

ಮುಂದೆ ಓದಿ

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮೋದಿ

ನವದೆಹಲಿ: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಂಕ್ರಾಂತಿಯನ್ನು ದೇಶದ ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ...

ಮುಂದೆ ಓದಿ

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...

ಮುಂದೆ ಓದಿ

25ನೇ ರಾಷ್ಟ್ರೀಯ ಯುವ ದಿನ: ₹145 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಇಂದು

ನವದೆಹಲಿ: ಪುದುಚೇರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆಯಲಿರುವ 25ನೇ ರಾಷ್ಟ್ರೀಯ ಯುವ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಅದರೊಂದಿಗೆ ₹145 ಕೋಟಿ ವೆಚ್ಚದಲ್ಲಿ...

ಮುಂದೆ ಓದಿ

ಪ್ರಧಾನಿ ಮೋದಿ ಹೆಸರಲ್ಲಿ ಮೃತ್ಯುಂಜಯ ಪಾರಾಯಣ

ಹೊಸಪೇಟೆ: ಪಂಜಾಬ್ ನಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ನಗರದ ಮೃತ್ಯುಂಜಯ ನಗರದ ಶ್ರೀಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ಸೋಮವಾರ ಮೃತ್ಯುಂಜಯ ಜಪ ಪಾರಾಯಣ...

ಮುಂದೆ ಓದಿ

error: Content is protected !!