Sunday, 24th November 2024

ಗಣರಾಜ್ಯೋತ್ಸವ ದಿನದಂದು ಮೋದಿ, ಇತರ ಗಣ್ಯರಿಗೆ ಬೆದರಿಕೆ: ಗುಪ್ತಚರ ಇಲಾಖೆ

ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಇತರ ಗಣ್ಯರ ಜೀವಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಒಂಬತ್ತು ಪುಟಗಳ ಮಾಹಿತಿ ನೀಡಿದ್ದು, ಭಾರತದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಹಾಜರಿರುವ ಪ್ರಧಾನಿ ಮೋದಿ ಮತ್ತು ಇತರ ಗಣ್ಯರಿಗೆ ಬೆದರಿಕೆ ಇದೆ ಎಂದು ಸೂಚಿಸಿದೆ. ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ತುರ್ಕಮೆನಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಎಂಬ ಐದು ಮಧ್ಯ ಏಷ್ಯಾದ ರಾಷ್ಟ್ರಗಳ ನಾಯಕರನ್ನ ಮುಖ್ಯ ಅತಿಥಿಗಳಾಗಿ ಆಹ್ವಾನಿಸುವ ಸಾಧ್ಯತೆಯಿದೆ. ಪಾಕಿಸ್ತಾನ/ಅಫ್ಘಾನಿಸ್ತಾನ-ಪಾಕಿಸ್ತಾನ ಪ್ರದೇಶದಿಂದ ಹೊರಗಿರುವ […]

ಮುಂದೆ ಓದಿ

ಕೈಕೊಟ್ಟ ಟೆಲಿಪ್ರಾಂಪ್ಟರ್: ಪ್ರಧಾನಿ ಮೋದಿ ಗಲಿಬಿಲಿ

ನವದೆಹಲಿ: ವರ್ಲ್ಡ್ ಇಕನಾಮಿಕ್ ಫೋರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಭಾಷಣ ನೀಡುತ್ತಿರುವ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟ ಕಾರಣ ಅವರು ಗಲಿಬಿಲಿಕ್ಕೀಡಾಗಿ ಮಾತನಾಡಲು ತಡವರಿಸಿದ...

ಮುಂದೆ ಓದಿ

ಲಸಿಕೆ ಅಭಿಯಾನ: ಇಂದಿಗೆ ಒಂದು ವರ್ಷ ಪೂರ್ಣ

ನವದೆಹಲಿ: ಭಾರತದ ಕೋವಿಡ್ 19 ಲಸಿಕೆ ಅಭಿಯಾನ ಆರಂಭವಾಗಿ ಭಾನುವಾರ ಒಂದು ವರ್ಷ ಪೂರ್ಣಗೊಂಡಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇದನ್ನು “ವಿಶ್ವದ ಅತ್ಯಂತ...

ಮುಂದೆ ಓದಿ

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮೋದಿ

ನವದೆಹಲಿ: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಂಕ್ರಾಂತಿಯನ್ನು ದೇಶದ ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ...

ಮುಂದೆ ಓದಿ

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...

ಮುಂದೆ ಓದಿ

25ನೇ ರಾಷ್ಟ್ರೀಯ ಯುವ ದಿನ: ₹145 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಇಂದು

ನವದೆಹಲಿ: ಪುದುಚೇರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆಯಲಿರುವ 25ನೇ ರಾಷ್ಟ್ರೀಯ ಯುವ ದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಅದರೊಂದಿಗೆ ₹145 ಕೋಟಿ ವೆಚ್ಚದಲ್ಲಿ...

ಮುಂದೆ ಓದಿ

ಪ್ರಧಾನಿಯಿಂದ 100 ಸೆಣಬಿನ ಚಪ್ಪಲಿ ಉಡುಗೊರೆ

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಕೆಲಸ ಮಾಡು ತ್ತಿರುವ ದೇಗುಲದ ಅರ್ಚಕರು ಸೇರಿದಂತೆ ಸಿಬ್ಬಂದಿಗೆ 100 ಸೆಣಬಿನ ಚಪ್ಪಲಿಯನ್ನು ಉಡುಗೊರೆ ಯಾಗಿ ಕಳುಹಿಸಿದ್ದಾರೆ....

ಮುಂದೆ ಓದಿ

ಜ.12ರಂದು 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ಜನವರಿ 12ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು...

ಮುಂದೆ ಓದಿ

ಪ್ರಧಾನಿ ಭದ್ರತಾ ಲೋಪ ವಿಚಾರಣೆಗೆ ನಿ.ನ್ಯಾಯಾಧೀಶರ ನೇತೃತ್ವದ ತನಿಖಾ ಸಮಿತಿ ರಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್...

ಮುಂದೆ ಓದಿ

ಮೋದಿ ಭದ್ರತೆ ಲೋಪ ಪ್ರಕರಣ: ನಾಳೆ ವಿಚಾರಣೆ

ನವದೆಹಲಿ : ಇತ್ತೀಚೆಗೆ ಪಂಜಾಬ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪ ದೋಷ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಭದ್ರತೆಯಲ್ಲಿ ಲೋಪ...

ಮುಂದೆ ಓದಿ