ನವದೆಹಲಿ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಗಂಗಾನದಿ ಯಲ್ಲಿ ಪುಣ್ಯಸ್ನಾನ ಮಾಡಿದರು. ರುದ್ರಾಕ್ಷಿ ಹಿಡಿದು ಕೆಲಕಾಲ ಜಪ ಮಾಡುವ ಮೂಲಕ ಗಮನ ಸೆಳೆದರು. ಆಗ ದೇವಸ್ಥಾನದ ಅರ್ಚಕರು ಮೋದಿಗೆ ದೃಷ್ಟಿ ನಿವಾರಣೆ ಮಾಡಿದ್ದಾರೆ. ಕಾಲಭೈರವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಮೋದಿ ಸಲ್ಲಿಸಿದ್ದಾರೆ. ಹೂವಿನ ಮಾಲೆ ಹಾಕಿ ಆರತಿ ಬೆಳಗಿ ಮೋದಿ ತಲೆ ಬಾಗಿ ನಮಸ್ಕರಿಸಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರ ಹಣೆಗೆ ತಿಲಕ […]
ವಾರಣಾಸಿ: ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಡಿ.13ರಂದು ಉದ್ಘಾಟಿಸಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ದೇಶಾದ್ಯಂತ 2000ಕ್ಕೂ ಹೆಚ್ಚು ಸಂತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. 800 ಕೋಟಿ...
ನವದೆಹಲಿ: ಸಂಸತ್ ನಲ್ಲಿ ಬಿಜೆಪಿ ಸಂಸದರ ಬದ್ಧತೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗರಂ ಆಗಿದ್ದಾರೆ. ಹಾಜರಾತಿಯ ವಿಷಯದಲ್ಲಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದು, ಸಂಸದರು...
ನವದೆಹಲಿ: ಕರೋನಾ ವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಡಿ.2ರಂದು 1,25,37,82,269 ಡೋಸ್ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕರೋನಾ ವೈರಸ್ ಲಸಿಕೆ ವಿತರಣೆ...
ಪ್ರಧಾನಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ದೇವೇಗೌಡರನ್ನು ಭವನದ ಬಾಗಿಲಿನಿಂದ ಕರೆದೊಯ್ದು ಆಸನದಲ್ಲಿ ಕುಳಿತುಕೊಳ್ಳಲು ಸಹಕರಿಸಿದರು. ಈ ವೇಳೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಸಾಮಾಜಿಕ ಜಾಲತಾಣದಲ್ಲಿ ಈ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಕರೋನಾ ವೈರಸ್ ರೂಪಾಂತರದ ಓಮಿಕ್ರಾನ್ ವಿರುದ್ಧ ಜಾಗರೂಕ ರಾಗಿರಿ ಎಂದು ಸೋಮವಾರ ಜನರನ್ನು ಒತ್ತಾಯಿಸಿದ್ದಾರೆ. ಇದು ಈಗ ಜಗತ್ತಿನಾದ್ಯಂತ...
ನವದೆಹಲಿ: ನಾನು ಅಧಿಕಾರದಲ್ಲಿರಲು ಬಯಸಲ್ಲ, ಜನತೆಯ ಸೇವೆ ಮಾಡಲು ಬಯಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ‘ಮನ್ ಕಿ ಬಾತ್’ ನ 83ನೇ ಆವೃತ್ತಿಯಲ್ಲಿ ಹೇಳಿದರು. ಆಯುಷ್ಮಾನ್...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಯನ್ನು ಭಾನುವಾರ ಕರೆಯಲಾಗಿದೆ. ನ.29ರಿಂದ 17ನೇ ಲೋಕಸಭೆಯ ಏಳನೇ ಅಧಿವೇಶನವು ಪ್ರಾರಂಭವಾಗಲಿದ್ದು, ಡಿ.23ಕ್ಕೆ ಮುಕ್ತಾಯವಾಗಲಿದೆ....
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಕ್ರವಾರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ...
ನವದೆಹಲಿ: ಉತ್ತರ ಪ್ರದೇಶದ ಗೌತಮ್ ಬುದ್ಧನಗರದ ಜೇವರ್‌ನಲ್ಲಿ ಗುರುವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ನೋಯ್ಡಾ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10,050...