ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ. ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ ಸೋಲು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನವದೆಹಲಿ: 94 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಯ ವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅನೇಕ ನಾಯಕರು ಅವರನ್ನು...
ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಭಾನು ವಾರ ದೆಹಲಿಯಲ್ಲಿ ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್...
ನವದೆಹಲಿ: ದೆಹಲಿಯಲ್ಲಿ ಸರ್ಕಾರ, ಆರು ತಿಂಗಳವರೆಗೆ ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದರು. ಪ್ರಧಾನ ಮಂತ್ರಿ ಗರೀಬ್...
ನವದೆಹಲಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ, ನವೆಂಬರ್ ಬಳಿಕ ಬಡವರಿಗೆ ಉಚಿತ ಪಡಿತರ ಸಿಗುವುದಿಲ್ಲ. ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿಮೆ ಮಾಡಿ ರುವುದು ಪ್ರಧಾನಿ ನರೇಂದ್ರ ಮೋದಿ ತೆಗೆದು ಕೊಂಡಿರುವ ಪ್ರಮುಖ ನಿರ್ಧಾರ ವಾಗಿದೆ. ಈ ಕ್ರಮ...
ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಗುರುವಾರ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿರುವ ಸೇನಾ...
ನವದೆಹಲಿ : ರಾಜ್ಯಾದ್ಯಂತ ಸೋಮಾವರ 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟರ್...
ನವದೆಹಲಿ: ಉತ್ತರಾಖಂಡದ ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಂದು ಭೇಟಿ ನೀಡಲಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಶ್ರೀ ಆದಿ...
ಲಖನೌ: ಉತ್ತರ ಪ್ರದೇಶದ ಬಡ ಕುಟುಂಬದ ಹೆಣ್ಣುಮಗಳೊಬ್ಬಳು ವೈದ್ಯೆಯಾಗಬೇಕು ಎಂದುಕೊಂಡರೆ ಅದು ಈಗ ಅಸಾಧ್ಯವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಉತ್ತರ ಪ್ರದೇಶ ರಾಜ್ಯದಲ್ಲಿ ನಿರ್ಮಾಣವಾಗಿರುವ...